2 Timothy · chapter 4 · verse 10
2 Timothy 4:10 in Kannada
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
Yaakandare demanu ihalokavannu preetisi nannannu toredubittu thesalonikakke hodanu; kreskanu galaatyakkoo teetanu dalmaatyakkoo hodaru;
2 Timothy 4:10 in English
- King James Version (KJV)
- For Demas hath forsaken me, having loved this present world, and is departed unto Thessalonica; Crescens to Galatia, Titus unto Dalmatia.
- World English Bible (WEB)
- for Demas left me, having loved this present world, and went to Thessalonica; Crescens to Galatia; and Titus to Dalmatia.
- American Standard Version (ASV)
- for Demas forsook me, having loved this present world, and went to Thessalonica; Crescens to Galatia, Titus to Dalmatia.
- Bible in Basic English (BBE)
- For Demas has gone away from me, for love of this present life, and has gone to Thessalonica: Crescens has gone to Galatia, Titus to Dalmatia.
- Darby Translation (DBY)
- for Demas has forsaken me, having loved the present age, and is gone to Thessalonica; Crescens to Galatia, Titus to Dalmatia.
- Webster's Bible (WBS)
- For Demas hath forsaken me, having loved this present world, and hath departed to Thessalonica; Crescens to Galatia, Titus to Dalmatia.
- Young's Literal Translation (YLT)
- for Demas forsook me, having loved the present age, and went on to Thessalonica, Crescens to Galatia, Titus to Dalmatia,
Read in context
- 8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
- 10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 11ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
- 12ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
Cross references
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- 2 Timothy 1:15 2 ತಿಮೊಥೆಯನಿಗೆ 1:15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
- Colossians 4:14–15 ಕೊಲೊಸ್ಸೆಯವರಿಗೆ 4:14–15ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
- 1 John 5:4–5 1 ಯೋಹಾನನು 5:4–5ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Acts 16:6 ಅಪೊಸ್ತಲರ ಕೃತ್ಯಗಳು 16:6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- 2 Corinthians 2:13 2 ಕೊರಿಂಥದವರಿಗೆ 2:13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- Luke 14:26–27 ಲೂಕನು 14:26–27ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- 2 Timothy 4:16 2 ತಿಮೊಥೆಯನಿಗೆ 4:16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
- Luke 9:61–62 ಲೂಕನು 9:61–62ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು. ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
Original words (Greek)
- For · G1063γάρ gár
- Demas · G1214Δημᾶς Dēmâs
- forsaken · G1459ἐγκαταλείπω enkataleípō
- me · G3165μέ mé
- loved · G25ἀγαπάω agapáō
- this · G3588ὁ ho
- present · G3568νῦν nŷn
- world · G165αἰών aiṓn
- and · G2532καί kaí
- departed · G4198πορεύομαι poreúomai
- unto · G1519εἰς eis
- Thessalonica · G2332Θεσσαλονίκη Thessaloníkē
- Crescens · G2913Κρήσκης Krḗskēs
- to · G1519εἰς eis
- Galatia · G1053Γαλατία Galatía
- Titus · G5103Τίτος Títos
- unto · G1519εἰς eis
- Dalmatia · G1149Δαλματία Dalmatía