2 Timothy · chapter 4 · verse 11
2 Timothy 4:11 in Kannada
ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
Lookanu maatra nanna joteyalli ddaane. Maarkanannu sangada karakondu baa, avanu sevegaagi nanage upayuktanaagiddaane.
2 Timothy 4:11 in English
- King James Version (KJV)
- Only Luke is with me. Take Mark, and bring him with thee: for he is profitable to me for the ministry.
- World English Bible (WEB)
- Only Luke is with me. Take Mark and bring him with you, for he is useful to me for service.
- American Standard Version (ASV)
- Only Luke is with me. Take Mark, and bring him with thee; for he is useful to me for ministering.
- Bible in Basic English (BBE)
- Only Luke is with me. Get Mark and take him with you; for he is of use to me in the work.
- Darby Translation (DBY)
- Luke alone is with me. Take Mark, and bring [him] with thyself, for he is serviceable to me for ministry.
- Webster's Bible (WBS)
- Luke only is with me. Take Mark, and bring him with thee: for he is profitable to me for the ministry.
- Young's Literal Translation (YLT)
- Lukas only is with me; Markus having taken, bring with thyself, for he is profitable to me for ministration;
Read in context
- 9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
- 10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 11ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
- 12ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
- 13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
Cross references
- Acts 12:12 ಅಪೊಸ್ತಲರ ಕೃತ್ಯಗಳು 12:12ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Acts 12:25 ಅಪೊಸ್ತಲರ ಕೃತ್ಯಗಳು 12:25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Colossians 4:14 ಕೊಲೊಸ್ಸೆಯವರಿಗೆ 4:14ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
- 2 Timothy 1:15 2 ತಿಮೊಥೆಯನಿಗೆ 1:15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
- Acts 15:39 ಅಪೊಸ್ತಲರ ಕೃತ್ಯಗಳು 15:39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Colossians 4:10 ಕೊಲೊಸ್ಸೆಯವರಿಗೆ 4:10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
- 1 Peter 5:13 1 ಪೇತ್ರನು 5:13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- Acts 16:10 ಅಪೊಸ್ತಲರ ಕೃತ್ಯಗಳು 16:10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
- Matthew 20:16 ಮತ್ತಾಯನು 20:16ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
- Hosea 14:4 ಹೋಶೇಯ 14:4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Matthew 19:30 ಮತ್ತಾಯನು 19:30ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
Original words (Greek)
- Only · G3441μόνος mónos
- Luke · G3065Λουκᾶς Loukâs
- is · G2076ἐστί estí
- with · G3326μετά metá
- me · G1700ἐμοῦ emoû
- Take · G353ἀναλαμβάνω analambánō
- Mark · G3138Μάρκος Márkos
- and · G353ἀναλαμβάνω analambánō
- bring · G71ἄγω ágō
- with · G3326μετά metá
- thee · G4572σεαυτοῦ seautoû
- for · G1063γάρ gár
- is · G2076ἐστί estí
- profitable · G2173εὔχρηστος eúchrēstos
- me · G3427μοί moí
- for · G1519εἰς eis
- ministry · G1248διακονία diakonía