Skip to content
ThuthiThuthiThuthi
2 Timothy · chapter 4 · verse 14

2 Timothy 4:14 in Kannada

ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.

Kanchugaaranaada aleksaandranu nanage bahala kedumaadidanu; kartanu avana krutyagalige sari yaagi avanige pratiphalavannu koduvanu.

2 Timothy 4:14 in English

King James Version (KJV)
Alexander the coppersmith did me much evil: the Lord reward him according to his works:
World English Bible (WEB)
Alexander the coppersmith did much evil to me. The Lord will repay him according to his deeds.
American Standard Version (ASV)
Alexander the coppersmith did me much evil: the Lord will render to him according to his works:
Bible in Basic English (BBE)
Alexander the copper-worker did me much wrong: the Lord will give him the reward of his works:
Darby Translation (DBY)
Alexander the smith did many evil things against me. The Lord will render to him according to his works.
Webster's Bible (WBS)
Alexander the copper-smith did me much evil: the Lord reward him according to his works:
Young's Literal Translation (YLT)
Alexander the coppersmith did me much evil; may the Lord repay to him according to his works,

Read in context

  1. 12ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
  2. 13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
  3. 14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
  4. 15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
  5. 16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
Read all of 2 Timothy 4

Cross references

Original words (Greek)

2 Timothy 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.