Skip to content
ThuthiThuthiThuthi
2 Timothy · chapter 4 · verse 15

2 Timothy 4:15 in Kannada

ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.

Neenu saha avana vishayadalli echcharikeyaagiru; yaakandare avanu namma maatugalannu bahala vaagi edurisidanu.

2 Timothy 4:15 in English

King James Version (KJV)
Of whom be thou ware also; for he hath greatly withstood our words.
World English Bible (WEB)
Beware of him, for he greatly opposed our words.
American Standard Version (ASV)
of whom do thou also beware; for he greatly withstood our words.
Bible in Basic English (BBE)
But be on the watch for him, for he was violent in his attacks on our teaching.
Darby Translation (DBY)
Against whom be thou also on thy guard, for he has greatly withstood our words.
Webster's Bible (WBS)
Of whom be thou aware also; for he hath greatly withstood our words.
Young's Literal Translation (YLT)
of whom also do thou beware, for greatly hath he stood against our words;

Read in context

  1. 13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
  2. 14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
  3. 15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
  4. 16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
  5. 17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
Read all of 2 Timothy 4

Cross references

Original words (Greek)

2 Timothy 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.