Skip to content
ThuthiThuthiThuthi
2 Timothy · chapter 4 · verse 16

2 Timothy 4:16 in Kannada

ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.

Naanu modalaneya saari prativaada maadidaaga yaaroo nannondige nillalilla. Ellaroo nannannu toredubittaru; idu avara lekkakke serisalpadade irali endu naanu devarannu praarthisuttene.

2 Timothy 4:16 in English

King James Version (KJV)
At my first answer no man stood with me, but all [men] forsook me: [I pray God] that it may not be laid to their charge.
World English Bible (WEB)
At my first defense, no one came to help me, but all left me. May it not be held against them.
American Standard Version (ASV)
At my first defence no one took my part, but all forsook me: may it not be laid to their account.
Bible in Basic English (BBE)
At my first meeting with my judges, no one took my part, but all went away from me. May it not be put to their account.
Darby Translation (DBY)
At my first defence no man stood with me, but all deserted me. May it not be imputed to them.
Webster's Bible (WBS)
At my first answer no man stood with me, but all [men] forsook me: [I pray God] that it may not be laid to their charge.
Young's Literal Translation (YLT)
in my first defence no one stood with me, but all forsook me, (may it not be reckoned to them!)

Read in context

  1. 14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
  2. 15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
  3. 16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
  4. 17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
  5. 18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.
Read all of 2 Timothy 4

Cross references

Original words (Greek)

2 Timothy 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.