2 Timothy · chapter 4 · verse 17
2 Timothy 4:17 in Kannada
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
Aadare kartanu nanna baliyalli nintu nannannu balapadisi nanna moolaka saaralpaduvadu sampoornavaagi grahike yaaguvanteyoo anyajanarellaroo adannu keluvanteyoo maadidanu; idallade aatanu nannannu sinhada baayolaginda tappisidanu.
2 Timothy 4:17 in English
- King James Version (KJV)
- Notwithstanding the Lord stood with me, and strengthened me; that by me the preaching might be fully known, and [that] all the Gentiles might hear: and I was delivered out of the mouth of the lion.
- World English Bible (WEB)
- But the Lord stood by me and strengthened me, that through me the message might be fully proclaimed, and that all the Gentiles might hear. So I was delivered out of the mouth of the lion.
- American Standard Version (ASV)
- But the Lord stood by me, and strengthened me; that through me the message might be fully proclaimed, and that all the Gentiles might hear: and I was delivered out of the mouth of the lion.
- Bible in Basic English (BBE)
- But the Lord was by my side and gave me strength; so that through me the news might be given out in full measure, and all the Gentiles might give ear: and I was taken out of the mouth of the lion.
- Darby Translation (DBY)
- But the Lord stood with [me], and gave me power, that through me the proclamation might be fully made, and all [those of] the nations should hear; and I was delivered out of the lion's mouth.
- Webster's Bible (WBS)
- Notwithstanding, the Lord stood with me, and strengthened me; that by me the preaching might be fully known, and [that] all the Gentiles might hear: and I was delivered out of the mouth of the lion.
- Young's Literal Translation (YLT)
- and the Lord stood by me, and did strengthen me, that through me the preaching might be fully assured, and all the nations might hear, and I was freed out of the mouth of a lion,
Read in context
- 15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
- 16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
- 17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- 18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- 19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Philippians 1:12–14 ಫಿಲಿಪ್ಪಿಯವರಿಗೆ 1:12–14ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ. ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- Psalm 22:21 ಕೀರ್ತನೆಗಳು 22:21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- 1 Samuel 17:37 1 ಸಮುವೇಲನು 17:37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
Original words (Greek)
- Notwithstanding · G1161δέ dé
- Lord · G2962κύριος kýrios
- stood · G3936παρίστημι parístēmi
- me · G3427μοί moí
- and · G2532καί kaí
- strengthened · G1743ἐνδυναμόω endynamóō
- me · G3165μέ mé
- that · G2443ἵνα hína
- by · G1223διά diá
- me · G1700ἐμοῦ emoû
- preaching · G2782κήρυγμα kḗrygma
- known · G4135πληροφορέω plērophoréō
- and · G2532καί kaí
- all · G3956πᾶς pâs
- Gentiles · G1484ἔθνος éthnos
- hear · G191ἀκούω akoúō
- and · G2532καί kaí
- delivered · G4506ῥύομαι rhýomai
- of · G1537ἐκ ek
- mouth · G4750στόμα stóma
- lion · G3023λέων léōn