Skip to content
ThuthiThuthiThuthi
2 Timothy · chapter 4 · verse 18

2 Timothy 4:18 in Kannada

ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.

Nannannu pratiyondu dushkrutyadinda kartanu tappisi tanna paralokaraajyakke nannannu kaapaadu vanu. Yugayugaantaragalalliyoo aatanige mahime. Aamen.

2 Timothy 4:18 in English

King James Version (KJV)
And the Lord shall deliver me from every evil work, and will preserve [me] unto his heavenly kingdom: to whom [be] glory for ever and ever. Amen.
World English Bible (WEB)
And the Lord will deliver me from every evil work and will preserve me for his heavenly Kingdom. To him be the glory forever and ever. Amen.
American Standard Version (ASV)
The Lord will deliver me from every evil work, and will save me unto his heavenly kingdom: to whom [be] the glory for ever and ever. Amen.
Bible in Basic English (BBE)
The Lord will keep me safe from every evil work and will give me salvation in his kingdom in heaven: to whom be glory for ever and ever. So be it.
Darby Translation (DBY)
The Lord shall deliver me from every wicked work, and shall preserve [me] for his heavenly kingdom; to whom [be] glory for the ages of ages. Amen.
Webster's Bible (WBS)
And the Lord will deliver me from every evil work, and will preserve [me] to his heavenly kingdom; to whom [be] glory for ever and ever. Amen.
Young's Literal Translation (YLT)
and the Lord shall free me from every evil work, and shall save [me] — to his heavenly kingdom; to whom [is] the glory to the ages of the ages! Amen.

Read in context

  1. 16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
  2. 17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
  3. 18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.
  4. 19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
  5. 20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
Read all of 2 Timothy 4

Cross references

Original words (Greek)

2 Timothy 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.