Skip to content
ThuthiThuthiThuthi
2 Timothy · chapter 4 · verse 19

2 Timothy 4:19 in Kannada

ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.

Priskaligoo akvillanigoo onesiphorana maneya varigoo vandane.

2 Timothy 4:19 in English

King James Version (KJV)
Salute Prisca and Aquila, and the household of Onesiphorus.
World English Bible (WEB)
Greet Prisca and Aquila, and the house of Onesiphorus.
American Standard Version (ASV)
Salute Prisca and Aquila, and the house of Onesiphorus.
Bible in Basic English (BBE)
Give my love to Prisca and Aquila and those of the house of Onesiphorus.
Darby Translation (DBY)
Salute Prisca and Aquila, and the house of Onesiphorus.
Webster's Bible (WBS)
Salute Prisca and Aquila, and the household of Onesiphorus.
Young's Literal Translation (YLT)
Salute Prisca and Aquilas, and Onesiphorus' household;

Read in context

  1. 17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
  2. 18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.
  3. 19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
  4. 20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
  5. 21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Read all of 2 Timothy 4

Cross references

Original words (Greek)

2 Timothy 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.