2 Timothy · chapter 4 · verse 2
2 Timothy 4:2 in Kannada
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
Vaakyavannu saaru, anukoolavaada kaaladalliyoo anukoolavillada kaaladalliyoo adaralli aasakta naagiru; poornadeerghashaantiyindaloo upa deshadindaloo khandisu, gadarisu, echcharisu.
2 Timothy 4:2 in English
- King James Version (KJV)
- Preach the word; be instant in season, out of season; reprove, rebuke, exhort with all longsuffering and doctrine.
- World English Bible (WEB)
- preach the word; be urgent in season and out of season; reprove, rebuke, and exhort with all patience and teaching.
- American Standard Version (ASV)
- preach the word; be urgent in season, out of season; reprove, rebuke, exhort, with all longsuffering and teaching.
- Bible in Basic English (BBE)
- Be preaching the word at all times, in every place; make protests, say sharp words, give comfort, with long waiting and teaching;
- Darby Translation (DBY)
- proclaim the word; be urgent in season [and] out of season, convict, rebuke, encourage, with all longsuffering and doctrine.
- Webster's Bible (WBS)
- Preach the word; be instant in season, out of season; reprove, rebuke, exhort with all long-suffering and doctrine.
- Young's Literal Translation (YLT)
- preach the word; be earnest in season, out of season, convict, rebuke, exhort, in all long-suffering and teaching,
Read in context
- 1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- 3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
Cross references
- 1 Timothy 4:15–16 1 ತಿಮೊಥೆಯನಿಗೆ 4:15–16ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- 1 Timothy 4:13 1 ತಿಮೊಥೆಯನಿಗೆ 4:13ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
- Titus 2:15 ತೀತನಿಗೆ 2:15ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 2 Timothy 2:21 2 ತಿಮೊಥೆಯನಿಗೆ 2:21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- Titus 1:13 ತೀತನಿಗೆ 1:13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- Colossians 1:28–29 ಕೊಲೊಸ್ಸೆಯವರಿಗೆ 1:28–29ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ. ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Luke 4:18–19 ಲೂಕನು 4:18–19ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
Original words (Greek)
- Preach · G2784κηρύσσω kērýssō
- word · G3056λόγος lógos
- instant · G2186ἐφίστημι ephístēmi
- season · G2122εὐκαίρως eukaírōs
- season · G171ἀκαίρως akaírōs
- reprove · G1651ἐλέγχω elénchō
- rebuke · G2008ἐπιτιμάω epitimáō
- exhort · G3870παρακαλέω parakaléō
- with · G1722ἐν en
- all · G3956πᾶς pâs
- longsuffering · G3115μακροθυμία makrothymía
- and · G2532καί kaí
- doctrine · G1322διδαχή didachḗ