Skip to content
ThuthiThuthiThuthi
2 Timothy · chapter 4 · verse 20

2 Timothy 4:20 in Kannada

ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.

Erastanu korinthadalli nintanu. Aadare trophimanu asaukhyavaagiddadarinda ava nannu naanu miletadalli bittenu.

2 Timothy 4:20 in English

King James Version (KJV)
Erastus abode at Corinth: but Trophimus have I left at Miletum sick.
World English Bible (WEB)
Erastus remained at Corinth, but I left Trophimus at Miletus sick.
American Standard Version (ASV)
Erastus remained at Corinth: but Trophimus I left at Miletus sick.
Bible in Basic English (BBE)
Erastus was stopping at Corinth; but Trophimus, when I last saw him was at Miletus, ill.
Darby Translation (DBY)
Erastus remained in Corinth, but Trophimus I left behind in Miletus sick.
Webster's Bible (WBS)
Erastus abode at Corinth: but Trophimus I have left at Miletum sick.
Young's Literal Translation (YLT)
Erastus did remain in Corinth, and Trophimus I left in Miletus infirm;

Read in context

  1. 18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.
  2. 19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
  3. 20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
  4. 21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
  5. 22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Read all of 2 Timothy 4

Cross references

Original words (Greek)

2 Timothy 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.