2 Timothy · chapter 4 · verse 21
2 Timothy 4:21 in Kannada
ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Chaligaalakke muncheye baruvadakke prayatna maadu. Yuboo lanoo poodeyanoo leenanoo klaudyaloo ellaa sahodararoo ninage vandane heluttaare.kartanaada yesu kristanu ninna aatmada sangada irali. Krupeyu nimmondigirali. Aamen.
2 Timothy 4:21 in English
- King James Version (KJV)
- Do thy diligence to come before winter. Eubulus greeteth thee, and Pudens, and Linus, and Claudia, and all the brethren.
- World English Bible (WEB)
- Be diligent to come before winter. Eubulus salutes you, as do Pudens, Linus, Claudia, and all the brothers.
- American Standard Version (ASV)
- Give diligence to come before winter. Eubulus saluteth thee, and Pudens, and Linus, and Claudia, and all the brethren.
- Bible in Basic English (BBE)
- Do your best to come before the winter. Eubulus sends you his love, and Pudens and Linus and Claudia, and all the brothers.
- Darby Translation (DBY)
- Use diligence to come before winter. Eubulus salutes thee, and Pudens, and Linus, and Claudia, and the brethren all.
- Webster's Bible (WBS)
- Do thy diligence to come before winter. Eubulus greeteth thee, and Pudens, and Linus, and Claudia, and all the brethren.
- Young's Literal Translation (YLT)
- be diligent to come before winter. Salute thee doth Eubulus, and Pudens, and Linus, and Claudia, and all the brethren.
Read in context
- 19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
- 20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
- 21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- 2 Timothy 4:9 2 ತಿಮೊಥೆಯನಿಗೆ 4:9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
- Philippians 4:22 ಫಿಲಿಪ್ಪಿಯವರಿಗೆ 4:22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- 3 John 1:14 3 ಯೋಹಾನನು 1:14ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
- 1 Corinthians 16:20 1 ಕೊರಿಂಥದವರಿಗೆ 16:20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 2 Timothy 1:4 2 ತಿಮೊಥೆಯನಿಗೆ 1:4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- Romans 16:21–23 ರೋಮಾಪುರದವರಿಗೆ 16:21–23ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 2 John 1:13 2 ಯೋಹಾನನು 1:13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- 2 Timothy 4:13 2 ತಿಮೊಥೆಯನಿಗೆ 4:13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
- 2 Corinthians 13:13 2 ಕೊರಿಂಥದವರಿಗೆ 13:13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Original words (Greek)
- diligence · G4704σπουδάζω spoudázō
- come · G2064ἔρχομαι érchomai
- before · G4253πρό pró
- winter · G5494χειμών cheimṓn
- Eubulus · G2103Εὔβουλος Eúboulos
- greeteth · G782ἀσπάζομαι aspázomai
- thee · G4571σέ sé
- and · G2532καί kaí
- Pudens · G4227Πούδης Poúdēs
- and · G2532καί kaí
- Linus · G3044Λίνος Línos
- and · G2532καί kaí
- Claudia · G2803Κλαυδία Klaudía
- and · G2532καί kaí
- all · G3956πᾶς pâs
- brethren · G80ἀδελφός adelphós