2 Timothy · chapter 4 · verse 22
2 Timothy 4:22 in Kannada
ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Kartanaada yesu kristanu ninna aatmada sangada irali. Krupeyu nimmondigirali. Aamen.
2 Timothy 4:22 in English
- King James Version (KJV)
- The Lord Jesus Christ [be] with thy spirit. Grace [be] with you. Amen.
- World English Bible (WEB)
- The Lord Jesus Christ be with your spirit. Grace be with you. Amen.
- American Standard Version (ASV)
- The Lord be with thy spirit. Grace be with you.
- Bible in Basic English (BBE)
- The Lord be with your spirit. Grace be with you.
- Darby Translation (DBY)
- The Lord Jesus Christ [be] with your spirit. Grace [be] with you.
- Webster's Bible (WBS)
- The Lord Jesus Christ [be] with thy spirit. Grace [be] with you. Amen.
- Young's Literal Translation (YLT)
- The Lord Jesus Christ [is] with thy spirit; the grace [is] with you! Amen.
Read in context
- 20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
- 21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Philemon 1:25 ಫಿಲೆಮೋನನಿಗೆ 1:25ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Galatians 6:18 ಗಲಾತ್ಯದವರಿಗೆ 6:18ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- Ephesians 6:24 ಎಫೆಸದವರಿಗೆ 6:24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- Revelation 22:21 ಪ್ರಕಟನೆ 22:21ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 1 Peter 5:14 1 ಪೇತ್ರನು 5:14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- 1 Corinthians 16:23 1 ಕೊರಿಂಥದವರಿಗೆ 16:23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 1 Timothy 6:21 1 ತಿಮೊಥೆಯನಿಗೆ 6:21ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Corinthians 13:14 2 ಕೊರಿಂಥದವರಿಗೆ 13:14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.