Skip to content
ThuthiThuthiThuthi
2 Timothy · chapter 4 · verse 3

2 Timothy 4:3 in Kannada

ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.

Yaakandare janaru svasthabodhaneyannu sahisa laarada kaalavu baruttade; adaralli avaru teete kiviyullavaraagi tamma duraashegalige anukoola vaada upadeshakarannu ittukolluvaru.

2 Timothy 4:3 in English

King James Version (KJV)
For the time will come when they will not endure sound doctrine; but after their own lusts shall they heap to themselves teachers, having itching ears;
World English Bible (WEB)
For the time will come when they will not listen to the sound doctrine, but having itching ears, will heap up for themselves teachers after their own lusts,
American Standard Version (ASV)
For the time will come when they will not endure the sound doctrine; but, having itching ears, will heap to themselves teachers after their own lusts;
Bible in Basic English (BBE)
For the time will come when they will not take the true teaching; but, moved by their desires, they will get for themselves a great number of teachers for the pleasure of hearing them;
Darby Translation (DBY)
For the time shall be when they will not bear sound teaching; but according to their own lusts will heap up to themselves teachers, having an itching ear;
Webster's Bible (WBS)
For the time will come, when they will not endure sound doctrine; but after their own lusts will they multiply to themselves teachers, having itching ears;
Young's Literal Translation (YLT)
for there shall be a season when the sound teaching they will not suffer, but according to their own desires to themselves they shall heap up teachers — itching in the hearing,

Read in context

  1. 1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
  2. 2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
  3. 3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
  4. 4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
  5. 5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
Read all of 2 Timothy 4

Cross references

Original words (Greek)

2 Timothy 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.