2 Timothy · chapter 4 · verse 5
2 Timothy 4:5 in Kannada
ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
Aadare neenu ellaa vishaya galalli echcharavaagiru, shramegalannu taaliko, suvaartikana kelasavannu maadu, ninna seveyannu sampoorna maadu.
2 Timothy 4:5 in English
- King James Version (KJV)
- But watch thou in all things, endure afflictions, do the work of an evangelist, make full proof of thy ministry.
- World English Bible (WEB)
- But you be sober in all things, suffer hardship, do the work of an evangelist, and fulfill your ministry.
- American Standard Version (ASV)
- But be thou sober in all things, suffer hardship, do the work of an evangelist, fulfil thy ministry.
- Bible in Basic English (BBE)
- But be self-controlled in all things, do without comfort, go on preaching the good news, completing the work which has been given you to do.
- Darby Translation (DBY)
- But thou, be sober in all things, bear evils, do [the] work of an evangelist, fill up the full measure of thy ministry.
- Webster's Bible (WBS)
- But watch thou in all things, endure afflictions, do the work of an evangelist, make full proof of thy ministry.
- Young's Literal Translation (YLT)
- And thou — watch in all things; suffer evil; do the work of one proclaiming good news; of thy ministration make full assurance,
Read in context
- 3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- 6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- 7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
Cross references
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- 2 Timothy 2:3 2 ತಿಮೊಥೆಯನಿಗೆ 2:3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Timothy 3:10–12 2 ತಿಮೊಥೆಯನಿಗೆ 3:10–12ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು. ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- 1 Timothy 4:15 1 ತಿಮೊಥೆಯನಿಗೆ 4:15ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Acts 21:8 ಅಪೊಸ್ತಲರ ಕೃತ್ಯಗಳು 21:8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- 1 Thessalonians 5:6 1 ಥೆಸಲೊನೀಕದವರಿಗೆ 5:6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- Mark 13:37 ಮಾರ್ಕನು 13:37ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
Original words (Greek)
- But · G1161δέ dé
- watch · G3525νήφω nḗphō
- thou · G4771σύ sý
- in · G1722ἐν en
- things · G3956πᾶς pâs
- afflictions · G2553κακοπαθέω kakopathéō
- do · G4160ποιέω poiéō
- work · G2041ἔργον érgon
- evangelist · G2099εὐαγγελιστής euangelistḗs
- proof · G4135πληροφορέω plērophoréō
- thy · G4675σοῦ soû
- ministry · G1248διακονία diakonía