Skip to content
ThuthiThuthiThuthi
2 Timothy · chapter 4 · verse 6

2 Timothy 4:6 in Kannada

ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.

Naanu eega arpitanaagu vadakke siddhaniddene; naanu horatu hogabekaada samayavu saviాpavaagide.

2 Timothy 4:6 in English

King James Version (KJV)
For I am now ready to be offered, and the time of my departure is at hand.
World English Bible (WEB)
For I am already being offered, and the time of my departure has come.
American Standard Version (ASV)
For I am already being offered, and the time of my departure is come.
Bible in Basic English (BBE)
For I am even now being offered, and my end is near.
Darby Translation (DBY)
For I am already being poured out, and the time of my release is come.
Webster's Bible (WBS)
For I am now ready to be offered, and the time of my departure is at hand.
Young's Literal Translation (YLT)
for I am already being poured out, and the time of my release hath arrived;

Read in context

  1. 4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
  2. 5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
  3. 6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
  4. 7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
  5. 8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
Read all of 2 Timothy 4

Cross references

Original words (Greek)

2 Timothy 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.