Skip to content
ThuthiThuthiThuthi
2 Timothy · chapter 4 · verse 7

2 Timothy 4:7 in Kannada

ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.

Naanu olle horaatavannu horaadiddene, naanu nanna ota vannu mugisiddene, naanu nambikeyannu kaapaadi ddene.

2 Timothy 4:7 in English

King James Version (KJV)
I have fought a good fight, I have finished [my] course, I have kept the faith:
World English Bible (WEB)
I have fought the good fight. I have finished the course. I have kept the faith.
American Standard Version (ASV)
I have fought the good fight, I have finished the course, I have kept the faith:
Bible in Basic English (BBE)
I have made a good fight, I have come to the end of my journey, I have kept the faith:
Darby Translation (DBY)
I have combated the good combat, I have finished the race, I have kept the faith.
Webster's Bible (WBS)
I have fought a good fight, I have finished [my] course, I have kept the faith:
Young's Literal Translation (YLT)
the good strife I have striven, the course I have finished, the faith I have kept,

Read in context

  1. 5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
  2. 6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
  3. 7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
  4. 8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
  5. 9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
Read all of 2 Timothy 4

Cross references

Original words (Greek)

2 Timothy 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.