2 Timothy · chapter 4 · verse 9
2 Timothy 4:9 in Kannada
ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
Nanna balige bega baruvadakke neenu prayatna maadu;
2 Timothy 4:9 in English
- King James Version (KJV)
- Do thy diligence to come shortly unto me:
- World English Bible (WEB)
- Be diligent to come to me soon,
- American Standard Version (ASV)
- Give diligence to come shortly unto me:
- Bible in Basic English (BBE)
- Do your best to come to me before long:
- Darby Translation (DBY)
- Use diligence to come to me quickly;
- Webster's Bible (WBS)
- Do thy diligence to come shortly to me:
- Young's Literal Translation (YLT)
- Be diligent to come unto me quickly,
Read in context
- 7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- 8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
- 10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 11ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
Cross references
- 2 Timothy 1:4 2 ತಿಮೊಥೆಯನಿಗೆ 1:4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- 2 Timothy 4:21 2 ತಿಮೊಥೆಯನಿಗೆ 4:21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.