3 John · chapter 1 · verse 10
3 John 1:10 in Kannada
ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
Aadakaarana naanu bandare avanu maaduva krutyagalannu jnyaapaka maaduvenu. Avanu harate kochchuvavanaagi nama vishayadalli kettaketta maatugalannaaduttaane. Ivoo saalade sahodararannu serisikollabekendi ruvavarige addi maaduttaa taanoo avarannu serisikolla
3 John 1:10 in English
- King James Version (KJV)
- Wherefore, if I come, I will remember his deeds which he doeth, prating against us with malicious words: and not content therewith, neither doth he himself receive the brethren, and forbiddeth them that would, and casteth [them] out of the church.
- World English Bible (WEB)
- Therefore, if I come, I will call attention to his deeds which he does, unjustly accusing us with wicked words. Not content with this, he doesn’t receive the brothers himself, and those who would, he forbids and throws out of the assembly.
- American Standard Version (ASV)
- Therefore, if I come, I will bring to remembrance his works which he doeth, prating against us with wicked words: and not content therewith, neither doth he himself receive the brethren, and them that would he forbiddeth and casteth [them] out of the church.
- Bible in Basic English (BBE)
- So if I come, I will keep in mind the things he does, talking against us with evil words: and as if this was not enough, he does not take the brothers into his house, and those who are ready to take them in, he keeps from doing so, putting them out of the church if they do.
- Darby Translation (DBY)
- For this reason, if I come, I will bring to remembrance his works which he does, babbling against us with wicked words; and not content with these, neither does he himself receive the brethren; and those who would he prevents, and casts [them] out of the assembly.
- Webster's Bible (WBS)
- Wherefore, if I come, I will remember his deeds which he doeth, prating against us with malicious words: and not content with that, neither doth he himself receive the brethren, and forbiddeth them that would, and casteth [them] out of the church.
- Young's Literal Translation (YLT)
- because of this, if I may come, I will cause him to remember his works that he doth, with evil words prating against us; and not content with these, neither doth he himself receive the brethren, and those intending he doth forbid, and out of the assembly he doth cast.
Read in context
- 8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- 9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
- 10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- 11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- 12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
Cross references
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- 2 Corinthians 13:2 2 ಕೊರಿಂಥದವರಿಗೆ 13:2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- Proverbs 10:8 ಜ್ಞಾನೋಕ್ತಿಗಳು 10:8ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
- Proverbs 10:10 ಜ್ಞಾನೋಕ್ತಿಗಳು 10:10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- Luke 6:22 ಲೂಕನು 6:22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- 2 Corinthians 10:1–11 2 ಕೊರಿಂಥದವರಿಗೆ 10:1–11ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ. ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ. (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ. ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ. ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
- 1 Corinthians 5:1–5 1 ಕೊರಿಂಥದವರಿಗೆ 5:1–5ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ. ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 3 John 1:5 3 ಯೋಹಾನನು 1:5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
- John 9:34–35 ಯೋಹಾನನು 9:34–35ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
Original words (Greek)
- Wherefore · G5124τοῦτο toûto
- if · G1437ἐάν eán
- come · G2064ἔρχομαι érchomai
- remember · G5279ὑπομιμνήσκω hypomimnḗskō
- his · G846αὐτός autós
- deeds · G2041ἔργον érgon
- which · G3739ὅς hós
- doeth · G4160ποιέω poiéō
- against · G5396φλυαρέω phlyaréō
- us · G2248ἡμᾶς hēmâs
- with · G3056λόγος lógos
- malicious · G4190πονηρός ponērós
- words · G3056λόγος lógos
- and · G2532καί kaí
- not · G3361μή mḗ
- content · G714ἀρκέω arkéō
- therewith · G5125τούτοις toútois
- neither · G3777οὔτε oúte
- doth · G1926ἐπιδέχομαι epidéchomai
- himself · G846αὐτός autós
- receive · G1926ἐπιδέχομαι epidéchomai
- brethren · G80ἀδελφός adelphós
- and · G2532καί kaí
- forbiddeth · G2967κωλύω kōlýō
- would · G1014βούλομαι boúlomai
- and · G2532καί kaí
- casteth · G1544ἐκβάλλω ekbállō
- of · G1537ἐκ ek
- church · G1577ἐκκλησία ekklēsía