3 John · chapter 1 · verse 11
3 John 1:11 in Kannada
ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
Priyane, neenu kettaddannu anusarisade olledannu anusarisu; olledannu maaduvavanu devarige sambandhapattavanaagiddaane, kettaddannu maaduvavanu devarannu kandavanalla.
3 John 1:11 in English
- King James Version (KJV)
- Beloved, follow not that which is evil, but that which is good. He that doeth good is of God: but he that doeth evil hath not seen God.
- World English Bible (WEB)
- Beloved, don’t imitate that which is evil, but that which is good. He who does good is of God. He who does evil hasn’t seen God.
- American Standard Version (ASV)
- Beloved, imitate not that which is evil, but that which is good. He that doeth good is of God: he that doeth evil hath not seen God.
- Bible in Basic English (BBE)
- My loved one, do not be copying what is evil, but what is good. He who does good is of God: he who does evil has not seen God.
- Darby Translation (DBY)
- Beloved, do not imitate what is evil, but what is good. He that does good is of God. He that does evil has not seen God.
- Webster's Bible (WBS)
- Beloved, follow not that which is evil, but that which is good. He that doeth good is of God: but he that doeth evil hath not seen God.
- Young's Literal Translation (YLT)
- Beloved, be not thou following that which is evil, but that which is good; he who is doing good, of God he is, and he who is doing evil hath not seen God;
Read in context
- 9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
- 10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- 11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- 12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- 13ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
Cross references
- Isaiah 1:16–17 ಯೆಶಾಯ 1:16–17ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Psalm 37:27 ಕೀರ್ತನೆಗಳು 37:27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- 1 Peter 3:11 1 ಪೇತ್ರನು 3:11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- 1 Peter 3:13 1 ಪೇತ್ರನು 3:13ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Psalm 34:14 ಕೀರ್ತನೆಗಳು 34:14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- 1 John 3:6–9 1 ಯೋಹಾನನು 3:6–9ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ. ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
Original words (Greek)
- Beloved · G27ἀγαπητός agapētós
- follow · G3401μιμέομαι miméomai
- not · G3361μή mḗ
- is · G3588ὁ ho
- evil · G2556κακός kakós
- but · G235ἀλλά allá
- is · G3588ὁ ho
- good · G18ἀγαθός agathós
- He · G3588ὁ ho
- good · G15ἀγαθοποιέω agathopoiéō
- is · G2076ἐστί estí
- of · G1537ἐκ ek
- God · G2316θεός theós
- but · G1161δέ dé
- he · G3588ὁ ho
- evil · G2554κακοποιέω kakopoiéō
- hath · G3708ὁράω horáō
- not · G3756οὐ ou
- seen · G3708ὁράω horáō
- God · G2316θεός theós