3 John · chapter 1 · verse 14
3 John 1:14 in Kannada
ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
Begane ninnannu noduvenendu nireekshisuttene; aaga mukhaamukhiyaagi naavu maatanaaduvevu. Ninage shaanti irali. Namma snehitaru ninage vandane heluttaare. Snehitaranu hesarhesaraagi vandisu.
3 John 1:14 in English
- King James Version (KJV)
- But I trust I shall shortly see thee, and we shall speak face to face. Peace [be] to thee. [Our] friends salute thee. Greet the friends by name.
- World English Bible (WEB)
- but I hope to see you soon. Then we will speak face to face. Peace be to you. The friends greet you. Greet the friends by name.
- American Standard Version (ASV)
- but I hope shortly to see thee, and we shall speak face to face. Peace [be] unto thee. The friends salute thee. Salute the friends by name.
- Bible in Basic English (BBE)
- But I am hoping to see you in a short time, and to have talk with you face to face. May you have peace. Your friends here send you their love. Give my love to our friends by name.
- Darby Translation (DBY)
- but I hope soon to see thee, and we will speak mouth to mouth. Peace [be] to thee. The friends greet thee. Greet the friends by name.
- Webster's Bible (WBS)
- But I trust I shall shortly see thee, and we shall speak face to face. Peace [be] to thee. [Our] friends salute thee. Greet the friends by name.
- Young's Literal Translation (YLT)
- and I hope straightway to see thee, and mouth to mouth we shall speak. Peace to thee! salute thee do the friends; be saluting the friends by name.
Read in context
- 12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- 13ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
- 14ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
Cross references
- 1 Peter 5:14 1 ಪೇತ್ರನು 5:14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- Genesis 43:23 ಆದಿಕಾಂಡ 43:23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
- Romans 16:1–16 ರೋಮಾಪುರದವರಿಗೆ 16:1–16ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ. ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ. ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು. ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ. ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು. ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ. ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು. ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು. ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು. ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Ephesians 6:23 ಎಫೆಸದವರಿಗೆ 6:23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
Original words (Greek)
- But · G1161δέ dé
- trust · G1679ἐλπίζω elpízō
- shall · G1492εἴδω eídō
- shortly · G2112εὐθέως euthéōs
- see · G1492εἴδω eídō
- thee · G4571σέ sé
- and · G2532καί kaí
- speak · G2980λαλέω laléō
- face · G4750στόμα stóma
- to · G4314πρός prós
- face · G4750στόμα stóma
- Peace · G1515εἰρήνη eirḗnē
- thee · G4671σοί soí
- friends · G5384φίλος phílos
- salute · G782ἀσπάζομαι aspázomai
- thee · G4571σέ sé
- Greet · G782ἀσπάζομαι aspázomai
- friends · G5384φίλος phílos
- by · G2596κατά katá
- name · G3686ὄνομα ónoma