3 John · chapter 1 · verse 2
3 John 1:2 in Kannada
ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
Priyane, ninna aatmavu abhivrudi hondiruva prakaarave ellaa vishayagaliginta neenu svasthanaagiddu kshemahondi abhivruddhiyaaga bekendu naanu apekshisuttene.
3 John 1:2 in English
- King James Version (KJV)
- Beloved, I wish above all things that thou mayest prosper and be in health, even as thy soul prospereth.
- World English Bible (WEB)
- Beloved, I pray that you may prosper in all things and be healthy, even as your soul prospers.
- American Standard Version (ASV)
- Beloved, I pray that in all things thou mayest prosper and be in health, even as thy soul prospereth.
- Bible in Basic English (BBE)
- My loved one, it is my prayer that you may do well in all things, and be healthy in body, even as your soul does well.
- Darby Translation (DBY)
- Beloved, I desire that in all things thou shouldest prosper and be in health, even as thy soul prospers.
- Webster's Bible (WBS)
- Beloved, I wish above all things that thou mayest prosper and be in health, even as thy soul prospereth.
- Young's Literal Translation (YLT)
- beloved, concerning all things I desire thee to prosper, and to be in health, even as thy soul doth prosper,
Read in context
- 1ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
- 2ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
- 3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
- 4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
Cross references
- 2 Peter 1:3–9 2 ಪೇತ್ರನು 1:3–9ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು. ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Colossians 1:4–6 ಕೊಲೊಸ್ಸೆಯವರಿಗೆ 1:4–6ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ; ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 Thessalonians 2:13–14 1 ಥೆಸಲೊನೀಕದವರಿಗೆ 2:13–14ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ. ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
- Psalm 20:1–5 ಕೀರ್ತನೆಗಳು 20:1–5ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ. ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ. ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ. ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Philemon 1:5–7 ಫಿಲೆಮೋನನಿಗೆ 1:5–7ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ. ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು. ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- 1 Thessalonians 1:3–10 1 ಥೆಸಲೊನೀಕದವರಿಗೆ 1:3–10ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ. ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು. ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ. ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ. ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ; ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ. ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು. ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Philippians 2:4 ಫಿಲಿಪ್ಪಿಯವರಿಗೆ 2:4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- Revelation 2:9 ಪ್ರಕಟನೆ 2:9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- James 5:12 ಯಾಕೋಬನು 5:12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
Original words (Greek)
- Beloved · G27ἀγαπητός agapētós
- wish · G2172εὔχομαι eúchomai
- above · G4012περί perí
- things · G3956πᾶς pâs
- that · G2137εὐοδόω euodóō
- thou · G4571σέ sé
- prosper · G2137εὐοδόω euodóō
- and · G2532καί kaí
- health · G5198ὑγιαίνω hygiaínō
- as · G2531καθώς kathṓs
- thy · G4675σοῦ soû
- soul · G5590ψυχή psychḗ
- prospereth · G2137εὐοδόω euodóō