3 John · chapter 1 · verse 3
3 John 1:3 in Kannada
ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
Sahodararu bandaaga ninnalliruva satyavannu saaksheekarisiddarinda naanu bahalavaagi santoshapattenu.
3 John 1:3 in English
- King James Version (KJV)
- For I rejoiced greatly, when the brethren came and testified of the truth that is in thee, even as thou walkest in the truth.
- World English Bible (WEB)
- For I rejoiced greatly when brothers came and testified about your truth, even as you walk in truth.
- American Standard Version (ASV)
- For I rejoiced greatly, when brethren came and bare witness unto thy truth, even as thou walkest in truth.
- Bible in Basic English (BBE)
- For it gave me great joy when some of the brothers came and gave witness that you had the true faith and were walking in the true way.
- Darby Translation (DBY)
- For I rejoiced exceedingly when [the] brethren came and bore testimony to thy [holding fast the] truth, even as thou walkest in truth.
- Webster's Bible (WBS)
- For I rejoiced greatly, when the brethren came and testified of the truth that is in thee, even as thou walkest in the truth.
- Young's Literal Translation (YLT)
- for I rejoiced exceedingly, brethren coming and testifying of the truth in thee, even as thou in truth dost walk;
Read in context
- 1ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
- 2ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
- 3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
- 4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
Cross references
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 1 Thessalonians 3:6–9 1 ಥೆಸಲೊನೀಕದವರಿಗೆ 3:6–9ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ, ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Romans 1:8–9 ರೋಮಾಪುರದವರಿಗೆ 1:8–9ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ. ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 3 John 1:4 3 ಯೋಹಾನನು 1:4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 1 Thessalonians 2:19–20 1 ಥೆಸಲೊನೀಕದವರಿಗೆ 2:19–20ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ. ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 2 John 1:2 2 ಯೋಹಾನನು 1:2ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
- 2 Corinthians 7:6–7 2 ಕೊರಿಂಥದವರಿಗೆ 7:6–7ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- Colossians 1:7–8 ಕೊಲೊಸ್ಸೆಯವರಿಗೆ 1:7–8ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು. ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
- Ephesians 1:15–16 ಎಫೆಸದವರಿಗೆ 1:15–16ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
- Philippians 1:4 ಫಿಲಿಪ್ಪಿಯವರಿಗೆ 1:4ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
Original words (Greek)
- For · G1063γάρ gár
- rejoiced · G5463χαίρω chaírō
- greatly · G3029λίαν lían
- brethren · G80ἀδελφός adelphós
- came · G2064ἔρχομαι érchomai
- and · G2532καί kaí
- of · G3140μαρτυρέω martyréō
- truth · G225ἀλήθεια alḗtheia
- thee · G4675σοῦ soû
- as · G2531καθώς kathṓs
- thou · G4771σύ sý
- walkest · G4043περιπατέω peripatéō
- in · G1722ἐν en
- truth · G225ἀλήθεια alḗtheia