3 John · chapter 1 · verse 5
3 John 1:5 in Kannada
ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
Priyane, sahodararigoo parichayavilladava rigoo neenu maaduvadannellaa nambigastanaagi maaduttee.
3 John 1:5 in English
- King James Version (KJV)
- Beloved, thou doest faithfully whatsoever thou doest to the brethren, and to strangers;
- World English Bible (WEB)
- Beloved, you do a faithful work in whatever you accomplish for those who are brothers and strangers.
- American Standard Version (ASV)
- Beloved, thou doest a faithful work in whatsoever thou doest toward them that are brethren and strangers withal;
- Bible in Basic English (BBE)
- My loved one, you are doing a good work in being kind to those brothers who come from other places;
- Darby Translation (DBY)
- Beloved, thou doest faithfully [in] whatever thou mayest have wrought towards the brethren and that strangers,
- Webster's Bible (WBS)
- Beloved, thou doest faithfully whatever thou doest to the brethren, and to strangers;
- Young's Literal Translation (YLT)
- Beloved, faithfully dost thou do whatever thou mayest work to the brethren and to the strangers,
Read in context
- 3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
- 4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 5ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
- 6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
- 7ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
Cross references
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Luke 16:10–12 ಲೂಕನು 16:10–12ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- 2 Corinthians 4:1–3 2 ಕೊರಿಂಥದವರಿಗೆ 4:1–3ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ. ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ