3 John · chapter 1 · verse 8
3 John 1:8 in Kannada
ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
Aadadarinda naavu satyakke sahakaarigalaaguvante anthavarannu serisikolluva hanginalliddeve.
3 John 1:8 in English
- King James Version (KJV)
- We therefore ought to receive such, that we might be fellowhelpers to the truth.
- World English Bible (WEB)
- We therefore ought to receive such, that we may be fellow workers for the truth.
- American Standard Version (ASV)
- We therefore ought to welcome such, that we may be fellow-workers for the truth.
- Bible in Basic English (BBE)
- So it is right for us to take in such men as guests, so that we may take our part in the work of the true faith.
- Darby Translation (DBY)
- We therefore ought to receive such, that we may be fellow-workers with the truth.
- Webster's Bible (WBS)
- We therefore ought to receive such, that we may be fellow-helpers to the truth.
- Young's Literal Translation (YLT)
- we, then, ought to receive such, that fellow-workers we may become to the truth.
Read in context
- 6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
- 7ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
- 8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- 9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
- 10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
Cross references
- 1 Corinthians 3:5–9 1 ಕೊರಿಂಥದವರಿಗೆ 3:5–9ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು. ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- 1 Corinthians 16:10–11 1 ಕೊರಿಂಥದವರಿಗೆ 16:10–11ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ. ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Colossians 4:11 ಕೊಲೊಸ್ಸೆಯವರಿಗೆ 4:11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
- Philippians 4:3 ಫಿಲಿಪ್ಪಿಯವರಿಗೆ 4:3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
- 2 Corinthians 8:23 2 ಕೊರಿಂಥದವರಿಗೆ 8:23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- 2 Corinthians 7:2–3 2 ಕೊರಿಂಥದವರಿಗೆ 7:2–3ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ. ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
- Philemon 1:2 ಫಿಲೆಮೋನನಿಗೆ 1:2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
- 3 John 1:10 3 ಯೋಹಾನನು 1:10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.