Acts · chapter 1 · verse 1
Acts 1:1 in Kannada
ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
O theyophilane, yesu taanu aarisikonda apostalarige pavitraatmana mukhaantara aajnyegalannu kotta taruvaaya
Acts 1:1 in English
- King James Version (KJV)
- The former treatise have I made, O Theophilus, of all that Jesus began both to do and teach,
- World English Bible (WEB)
- The first book I wrote, Theophilus, concerned all that Jesus began both to do and to teach,
- American Standard Version (ASV)
- The former treatise I made, O Theophilus, concerning all that Jesus began both to do and to teach,
- Bible in Basic English (BBE)
- I have given an earlier account, O Theophilus, of all the things which Jesus did, and of his teaching from the first,
- Darby Translation (DBY)
- I composed the first discourse, O Theophilus, concerning all things which Jesus began both to do and to teach,
- Webster's Bible (WBS)
- The former treatise have I made, O Theophilus, of all that Jesus began both to do and teach,
- Young's Literal Translation (YLT)
- The former account, indeed, I made concerning all things, O Theophilus, that Jesus began both to do and to teach,
Read in context
- 1ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
- 2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
- 3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
Cross references
- Luke 1:3 ಲೂಕನು 1:3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
- Luke 24:19 ಲೂಕನು 24:19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
- Matthew 4:23–24 ಮತ್ತಾಯನು 4:23–24ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Luke 3:23 ಲೂಕನು 3:23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
- John 10:32–38 ಯೋಹಾನನು 10:32–38ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ? ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- 1 Peter 2:21–23 1 ಪೇತ್ರನು 2:21–23ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- John 18:19–21 ಯೋಹಾನನು 18:19–21ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Luke 7:21–23 ಲೂಕನು 7:21–23ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
Original words (Greek)
- former · G4413πρῶτος prōtos
- treatise · G3056λόγος lógos
- made · G4160ποιέω poiéō
- O · G5599ὦ ō
- Theophilus · G2321Θεόφιλος Theóphilos
- of · G4012περί perí
- all · G3956πᾶς pâs
- that · G3739ὅς hós
- Jesus · G2424Ἰησοῦς Iēsoûs
- began · G756ἄρχομαι árchomai
- both · G5037τέ té
- do · G4160ποιέω poiéō
- and · G2532καί kaí
- teach · G1321διδάσκω didáskō