Acts · chapter 1 · verse 10
Acts 1:10 in Kannada
ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
Aatanu melakke hogu ttiralu avaru aakaashada kadege drushtisi noduttiru vaaga igo, bileevastradhaarigalaada ibbaru purusharu avara baliyalli nintukondaru.
Acts 1:10 in English
- King James Version (KJV)
- And while they looked stedfastly toward heaven as he went up, behold, two men stood by them in white apparel;
- World English Bible (WEB)
- While they were looking steadfastly into the sky as he went, behold, two men stood by them in white clothing,
- American Standard Version (ASV)
- And while they were looking stedfastly into heaven as he went, behold two men stood by them in white apparel;
- Bible in Basic English (BBE)
- And while they were looking up to heaven with great attention, two men came to them, in white clothing,
- Darby Translation (DBY)
- And as they were gazing into heaven, as he was going, behold, also two men stood by them in white clothing,
- Webster's Bible (WBS)
- And while they looked steadfastly towards heaven as he went up, behold, two men stood by them in white apparel;
- Young's Literal Translation (YLT)
- and as they were looking stedfastly to the heaven in his going on, then, lo, two men stood by them in white apparel,
Read in context
- 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- 9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- 10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
- 11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- 12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
Cross references
- Luke 24:4 ಲೂಕನು 24:4ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- John 20:12 ಯೋಹಾನನು 20:12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- Mark 16:5 ಮಾರ್ಕನು 16:5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Matthew 28:3 ಮತ್ತಾಯನು 28:3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- Acts 10:30 ಅಪೊಸ್ತಲರ ಕೃತ್ಯಗಳು 10:30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
- Daniel 7:9 ದಾನಿಯೇಲನು 7:9ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Revelation 3:4 ಪ್ರಕಟನೆ 3:4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
- 2 Kings 2:11–12 2 ಅರಸುಗಳು 2:11–12ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು. ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Original words (Greek)
- And · G2532καί kaí
- while · G5613ὡς hōs
- stedfastly · G816ἀτενίζω atenízō
- toward · G1519εἰς eis
- heaven · G3772οὐρανός ouranós
- as · G4198πορεύομαι poreúomai
- he · G846αὐτός autós
- up · G4198πορεύομαι poreúomai
- behold · G2400ἰδού idoú
- two · G1417δύο dýo
- men · G435ἀνήρ anḗr
- by · G3936παρίστημι parístēmi
- them · G846αὐτός autós
- in · G1722ἐν en
- white · G3022λευκός leukós
- apparel · G2066ἐσθής esthḗs