Acts · chapter 1 · verse 11
Acts 1:11 in Kannada
ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
Avaru--galilaayadavare, neevu yaake aakaashada kadege drushtisuttaa nintiddeeri? Nimminda paralokakke ettalpatta ee yesuvu yaava reetiyinda paralokadolage hogiruvadannu neevu kandiro ade reetiyalli baruvanu endu helidaru.
Acts 1:11 in English
- King James Version (KJV)
- Which also said, Ye men of Galilee, why stand ye gazing up into heaven? this same Jesus, which is taken up from you into heaven, shall so come in like manner as ye have seen him go into heaven.
- World English Bible (WEB)
- who also said, “You men of Galilee, why do you stand looking into the sky? This Jesus, who was received up from you into the sky, will come back in the same way as you saw him going into the sky.”
- American Standard Version (ASV)
- who also said, Ye men of Galilee, why stand ye looking into heaven? this Jesus, who was received up from you into heaven, shall so come in like manner as ye beheld him going into heaven.
- Bible in Basic English (BBE)
- And said, O men of Galilee, why are you looking up into heaven? This Jesus, who was taken from you into heaven, will come again, in the same way as you saw him go into heaven.
- Darby Translation (DBY)
- who also said, Men of Galilee, why do ye stand looking into heaven? This Jesus who has been taken up from you into heaven, shall thus come in the manner in which ye have beheld him going into heaven.
- Webster's Bible (WBS)
- Who also said, Ye men of Galilee, why stand ye gazing up to heaven? this same Jesus who is taken from you into heaven, shall so come in like manner as ye have seen him go into heaven.
- Young's Literal Translation (YLT)
- who also said, 'Men, Galileans, why do ye stand gazing into the heaven? this Jesus who was received up from you into the heaven, shall so come in what manner ye saw him going on to the heaven.'
Read in context
- 9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- 10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
- 11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- 12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- 13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
Cross references
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- Mark 13:26 ಮಾರ್ಕನು 13:26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Luke 21:27 ಲೂಕನು 21:27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
- 2 Thessalonians 1:7–10 2 ಥೆಸಲೊನೀಕದವರಿಗೆ 1:7–10ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- Acts 13:31 ಅಪೊಸ್ತಲರ ಕೃತ್ಯಗಳು 13:31ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
Original words (Greek)
- Which · G3739ὅς hós
- also · G2532καί kaí
- said · G2036ἔπω épō
- men · G435ἀνήρ anḗr
- Galilee · G1057Γαλιλαῖος Galilaîos
- why · G5101τίς tís
- ye · G2476ἵστημι hístēmi
- up · G1689ἐμβλέπω emblépō
- into · G1519εἰς eis
- heaven · G3772οὐρανός ouranós
- same · G3778οὗτος hoûtos
- Jesus · G2424Ἰησοῦς Iēsoûs
- up · G353ἀναλαμβάνω analambánō
- from · G575ἀπό apó
- you · G5216ὑμῶν hymōn
- into · G1519εἰς eis
- heaven · G3772οὐρανός ouranós
- shall · G2064ἔρχομαι érchomai
- so · G3779οὕτω hoútō
- come · G2064ἔρχομαι érchomai
- manner · G5158τρόπος trópos
- as · G3739ὅς hós
- seen · G2300θεάομαι theáomai
- him · G846αὐτός autós
- go · G4198πορεύομαι poreúomai
- into · G1519εἰς eis
- heaven · G3772οὐρανός ouranós