Skip to content
ThuthiThuthiThuthi
Acts · chapter 1 · verse 12

Acts 1:12 in Kannada

ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್‌ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.

Taruvaaya avaru yeroosalemi ninda sabbat dinada prayaanadashtu dooravidda ennemaragala topu endu kareyalpatta gudda dinda yeroosalemige hindirugidaru.

Acts 1:12 in English

King James Version (KJV)
Then returned they unto Jerusalem from the mount called Olivet, which is from Jerusalem a sabbath day’s journey.
World English Bible (WEB)
Then they returned to Jerusalem from the mountain called Olivet, which is near Jerusalem, a Sabbath day’s journey away.
American Standard Version (ASV)
Then returned they unto Jerusalem from the mount called Olivet, which is nigh unto Jerusalem, a sabbath day’s journey off.
Bible in Basic English (BBE)
Then they went back to Jerusalem from the mountain named Olivet, which is near Jerusalem, a Sabbath day's journey away.
Darby Translation (DBY)
Then they returned to Jerusalem from the mount called [the mount] of Olives, which is near Jerusalem, a sabbath-day's journey off.
Webster's Bible (WBS)
Then they returned to Jerusalem, from the mount called Olivet, which is from Jerusalem a sabbath day's journey.
Young's Literal Translation (YLT)
Then did they return to Jerusalem from the mount that is called of Olives, that is near Jerusalem, a sabbath's journey;

Read in context

  1. 10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
  2. 11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
  3. 12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್‌ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
  4. 13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
  5. 14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
Read all of Acts 1

Cross references

Original words (Greek)

Acts 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.