Acts · chapter 1 · verse 13
Acts 1:13 in Kannada
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
Petra, yaakoba, yohaana, andreya, philippa, toma, baartolomaaya, mattaaya, alphaa yana maganaada yaakoba, jelotanemba seemona mattu yaakobana sahodaranaada yoodaa ivaru (pattanada) olakke bandu taavu iruttidda melantastina kothadiyolakke hodaru.
Acts 1:13 in English
- King James Version (KJV)
- And when they were come in, they went up into an upper room, where abode both Peter, and James, and John, and Andrew, Philip, and Thomas, Bartholomew, and Matthew, James [the son] of Alphaeus, and Simon Zelotes, and Judas [the brother] of James.
- World English Bible (WEB)
- When they had come in, they went up into the upper room where they were staying, that is Peter, John, James, Andrew, Philip, Thomas, Bartholomew, Matthew, James the son of Alphaeus, Simon the Zealot, and Judas the son of James.
- American Standard Version (ASV)
- And when they were come in, they went up into the upper chamber, where they were abiding; both Peter and John and James and Andrew, Philip and Thomas, Bartholomew and Matthew, James [the son] of Alphæus, and Simon the Zealot, and Judas [the son] of James.
- Bible in Basic English (BBE)
- And when they came in, they went up into the room where they were living; Peter and John and James and Andrew, Philip and Thomas, Bartholomew and Matthew, James, the son of Alphaeus, and Simon the Zealot, and Judas, the son of James.
- Darby Translation (DBY)
- And when they were come into [the city], they went up to the upper chamber, where were staying both Peter, and John, and James, and Andrew, Philip and Thomas, Bartholomew and Matthew, James [son] of Alphaeus, and Simon the zealot, and Jude [the brother] of James.
- Webster's Bible (WBS)
- And when they had come in, they went into an upper room, where abode both Peter, and James, and John, and Andrew, Philip, and Thomas, Bartholomew, and Matthew, James [the son] of Alpheus, and Simon Zelotes, and Judas [the brother] of James.
- Young's Literal Translation (YLT)
- and when they came in, they went up to the upper room, where were abiding both Peter, and James, and John, and Andrew, Philip, and Thomas, Bartholomew, and Matthew, James, of Alphaeus, and Simon the Zelotes, and Judas, of James;
Read in context
- 11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- 12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- 13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- 14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- 15ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
Cross references
- Acts 20:8 ಅಪೊಸ್ತಲರ ಕೃತ್ಯಗಳು 20:8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
- Luke 22:12 ಲೂಕನು 22:12ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
- Mark 14:15 ಮಾರ್ಕನು 14:15ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
- Mark 2:14 ಮಾರ್ಕನು 2:14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Matthew 10:2–4 ಮತ್ತಾಯನು 10:2–4ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Mark 3:16–19 ಮಾರ್ಕನು 3:16–19ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು. ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ. ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ, ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Acts 10:9–33 ಅಪೊಸ್ತಲರ ಕೃತ್ಯಗಳು 10:9–33ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು. ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು-- ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Revelation 1:1–3 ಪ್ರಕಟನೆ 1:1–3ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು. ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
Original words (Greek)
- And · G2532καί kaí
- when · G3753ὅτε hóte
- were · G2258ἦν ēn
- in · G1525εἰσέρχομαι eisérchomai
- up · G305ἀναβαίνω anabaínō
- into · G1519εἰς eis
- room · G5253ὑπερῷον hyperōion
- where · G3757οὗ hoû
- abode · G2650καταμένω kataménō
- both · G5037τέ té
- Peter · G4074Πέτρος Pétros
- and · G2532καί kaí
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- and · G2532καί kaí
- Andrew · G406Ἀνδρέας Andréas
- Philip · G5376Φίλιππος Phílippos
- and · G2532καί kaí
- Thomas · G2381Θωμᾶς Thōmâs
- Bartholomew · G918Βαρθολομαῖος Bartholomaîos
- and · G2532καί kaí
- Matthew · G3156Ματθαῖος Matthaîos
- James · G2385Ἰάκωβος Iákōbos
- Alphaeus · G256Ἀλφαῖος Alphaîos
- and · G2532καί kaí
- Simon · G4613Σίμων Símōn
- Zelotes · G2207ζηλωτής zēlōtḗs
- and · G2532καί kaí
- Judas · G2455Ἰούδας Ioúdas
- James · G2385Ἰάκωβος Iákōbos