Acts · chapter 1 · verse 14
Acts 1:14 in Kannada
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
Ivarellaroo ekamanassininda praarthane vijnyaa panegalalli nirataraagiddaru. Avarondige streeyaroo yesuvina taayiyaada mariyaloo aatana sahodararoo iddaru.
Acts 1:14 in English
- King James Version (KJV)
- These all continued with one accord in prayer and supplication, with the women, and Mary the mother of Jesus, and with his brethren.
- World English Bible (WEB)
- All these with one accord continued steadfastly in prayer and supplication, along with the women and Mary the mother of Jesus, and with his brothers.
- American Standard Version (ASV)
- These all with one accord continued stedfastly in prayer, with the women, and Mary the mother of Jesus, and with his brethren.
- Bible in Basic English (BBE)
- And they all with one mind gave themselves up to prayer, with the women, and Mary the mother of Jesus, and his brothers.
- Darby Translation (DBY)
- These gave themselves all with one accord to continual prayer, with [several] women, and Mary the mother of Jesus, and with his brethren.
- Webster's Bible (WBS)
- These all continued with one accord in prayer and supplication, with the women, and Mary the mother of Jesus, and with his brethren.
- Young's Literal Translation (YLT)
- these all were continuing with one accord in prayer and supplication, with women, and Mary the mother of Jesus, and with his brethren.
Read in context
- 12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- 13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- 14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- 15ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
- 16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
Cross references
- Acts 6:4 ಅಪೊಸ್ತಲರ ಕೃತ್ಯಗಳು 6:4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Matthew 18:19–20 ಮತ್ತಾಯನು 18:19–20ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Matthew 21:22 ಮತ್ತಾಯನು 21:22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Acts 2:1 ಅಪೊಸ್ತಲರ ಕೃತ್ಯಗಳು 2:1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
- Luke 11:13 ಲೂಕನು 11:13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- Acts 2:46 ಅಪೊಸ್ತಲರ ಕೃತ್ಯಗಳು 2:46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Acts 4:24–31 ಅಪೊಸ್ತಲರ ಕೃತ್ಯಗಳು 4:24–31ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ; ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು. ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು. ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
Original words (Greek)
- These · G3778οὗτος hoûtos
- all · G3956πᾶς pâs
- continued · G4342προσκαρτερέω proskarteréō
- accord · G3661ὁμοθυμαδόν homothymadón
- prayer · G4335προσευχή proseuchḗ
- and · G2532καί kaí
- supplication · G1162δέησις déēsis
- with · G4862σύν sýn
- women · G1135γυνή gynḗ
- and · G2532καί kaí
- Mary · G3137Μαρία María
- mother · G3384μήτηρ mḗtēr
- Jesus · G2424Ἰησοῦς Iēsoûs
- and · G2532καί kaí
- with · G4862σύν sýn
- his · G846αὐτός autós
- brethren · G80ἀδελφός adelphós