Acts · chapter 1 · verse 16
Acts 1:16 in Kannada
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
Janare, sahoda rare, yesuvannu hididavarige daari torisida yoodana vishayavaagi modalu daaveedana baayinda pavitraatmanu helidda barahavu nera veruvadu avashyavaagittu.
Acts 1:16 in English
- King James Version (KJV)
- Men [and] brethren, this scripture must needs have been fulfilled, which the Holy Ghost by the mouth of David spake before concerning Judas, which was guide to them that took Jesus.
- World English Bible (WEB)
- “Brothers, it was necessary that this Scripture should be fulfilled, which the Holy Spirit spoke before by the mouth of David concerning Judas, who was guide to those who took Jesus.
- American Standard Version (ASV)
- Brethren, it was needful that the scripture should be fulfilled, which the Holy Spirit spake before by the mouth of David concerning Judas, who was guide to them that took Jesus.
- Bible in Basic English (BBE)
- My brothers, the word of God had to be put into effect, which the Holy Spirit had said before, by the mouth of David, about Judas, who was guide to those who took Jesus,
- Darby Translation (DBY)
- Brethren, it was necessary that the scripture should have been fulfilled, which the Holy Spirit spoke before, by the mouth of David, concerning Judas, who became guide to those who took Jesus;
- Webster's Bible (WBS)
- Men, brethren, This scripture must needs have been fulfilled, which the Holy Spirit by the mouth of David spoke before concerning Judas, who was guide to them that took Jesus.
- Young's Literal Translation (YLT)
- 'Men, brethren, it behoved this Writing that it be fulfilled that beforehand the Holy Spirit spake through the mouth of David, concerning Judas, who became guide to those who took Jesus,
Read in context
- 14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- 15ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
- 16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
- 17ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
- 18ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
Cross references
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Psalm 55:12–15 ಕೀರ್ತನೆಗಳು 55:12–15ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು. ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
- Acts 1:20 ಅಪೊಸ್ತಲರ ಕೃತ್ಯಗಳು 1:20ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- John 12:38–40 ಯೋಹಾನನು 12:38–40ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Matthew 26:56 ಮತ್ತಾಯನು 26:56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Matthew 26:54 ಮತ್ತಾಯನು 26:54ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
- John 18:2–8 ಯೋಹಾನನು 18:2–8ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು.
- Matthew 26:47 ಮತ್ತಾಯನು 26:47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
- Acts 4:25–28 ಅಪೊಸ್ತಲರ ಕೃತ್ಯಗಳು 4:25–28ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Mark 14:43 ಮಾರ್ಕನು 14:43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
- Acts 2:29–31 ಅಪೊಸ್ತಲರ ಕೃತ್ಯಗಳು 2:29–31ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
Original words (Greek)
- Men · G435ἀνήρ anḗr
- brethren · G80ἀδελφός adelphós
- this · G3778οὗτος hoûtos
- scripture · G1124γραφή graphḗ
- needs · G1163δεῖ deî
- fulfilled · G4137πληρόω plēróō
- which · G3739ὅς hós
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- by · G1223διά diá
- mouth · G4750στόμα stóma
- David · G1138Δαβίδ Dabíd
- before · G4277προέπω proépō
- concerning · G4012περί perí
- Judas · G2455Ἰούδας Ioúdas
- was · G1096γίνομαι gínomai
- guide · G3595ὁδηγός hodēgós
- took · G4815συλλαμβάνω syllambánō
- Jesus · G2424Ἰησοῦς Iēsoûs