Acts · chapter 1 · verse 17
Acts 1:17 in Kannada
ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
Avanu nammondige enisalpattu ee seveyalli paalu hondida vanaagiddanu.
Acts 1:17 in English
- King James Version (KJV)
- For he was numbered with us, and had obtained part of this ministry.
- World English Bible (WEB)
- For he was counted with us, and received his portion in this ministry.
- American Standard Version (ASV)
- For he was numbered among us, and received his portion in this ministry.
- Bible in Basic English (BBE)
- For he was numbered among us, and had his part in our work.
- Darby Translation (DBY)
- for he was numbered amongst us, and had received a part in this service.
- Webster's Bible (WBS)
- For he was numbered with us, and had obtained part of this ministry.
- Young's Literal Translation (YLT)
- because he was numbered among us, and did receive the share in this ministration,
Read in context
- 15ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
- 16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
- 17ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
- 18ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
- 19ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
Cross references
- Acts 1:25 ಅಪೊಸ್ತಲರ ಕೃತ್ಯಗಳು 1:25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Mark 3:19 ಮಾರ್ಕನು 3:19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- Luke 6:16 ಲೂಕನು 6:16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- Luke 22:47 ಲೂಕನು 22:47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
- Acts 21:19 ಅಪೊಸ್ತಲರ ಕೃತ್ಯಗಳು 21:19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
- Ephesians 4:11–12 ಎಫೆಸದವರಿಗೆ 4:11–12ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- Matthew 10:4 ಮತ್ತಾಯನು 10:4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Acts 12:25 ಅಪೊಸ್ತಲರ ಕೃತ್ಯಗಳು 12:25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.