Acts · chapter 1 · verse 2
Acts 1:2 in Kannada
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
Aatanu melakke ettalpatta divasada varege taanu maaduvadakkoo bodhisuvadakkoo praarambhisiddellavannu naanu nanna modalaneya pustakadalli baredenu.
Acts 1:2 in English
- King James Version (KJV)
- Until the day in which he was taken up, after that he through the Holy Ghost had given commandments unto the apostles whom he had chosen:
- World English Bible (WEB)
- until the day in which he was received up, after he had given commandment through the Holy Spirit to the apostles whom he had chosen.
- American Standard Version (ASV)
- until the day in which he was received up, after that he had given commandment through the Holy Spirit unto the apostles whom he had chosen:
- Bible in Basic English (BBE)
- Till the day when he was taken up to heaven after he had given his orders, through the Holy Spirit, to the Apostles of whom he had made selection:
- Darby Translation (DBY)
- until that day in which, having by the Holy Spirit charged the apostles whom he had chosen, he was taken up;
- Webster's Bible (WBS)
- Until the day in which he was taken up, after that he through the Holy Spirit had given commandments to the apostles whom he had chosen:
- Young's Literal Translation (YLT)
- till the day in which, having given command, through the Holy Spirit, to the apostles whom he did choose out, he was taken up,
Read in context
- 1ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
- 2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
- 3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
- 4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
Cross references
- Acts 1:9 ಅಪೊಸ್ತಲರ ಕೃತ್ಯಗಳು 1:9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- Isaiah 59:20–21 ಯೆಶಾಯ 59:20–21ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Matthew 28:19–20 ಮತ್ತಾಯನು 28:19–20ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Ephesians 4:8–10 ಎಫೆಸದವರಿಗೆ 4:8–10ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- Isaiah 48:16 ಯೆಶಾಯ 48:16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
- Luke 24:45–49 ಲೂಕನು 24:45–49ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- Isaiah 11:2–3 ಯೆಶಾಯ 11:2–3ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
Original words (Greek)
- Until · G891ἄχρι áchri
- day · G2250ἡμέρα hēméra
- which · G3739ὅς hós
- up · G353ἀναλαμβάνω analambánō
- he · G1781ἐντέλλομαι entéllomai
- through · G1223διά diá
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- commandments · G1781ἐντέλλομαι entéllomai
- apostles · G652ἀπόστολος apóstolos
- whom · G3739ὅς hós
- chosen · G1586ἐκλέγομαι eklégomai