Acts · chapter 1 · verse 21
Acts 1:21 in Kannada
ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
Aadakaarana kartanaada yesu nammalli baruttaa hoguttaa idda kaaladallellaa namma sangada idda ee manushyaralli
Acts 1:21 in English
- King James Version (KJV)
- Wherefore of these men which have companied with us all the time that the Lord Jesus went in and out among us,
- World English Bible (WEB)
- “Of the men therefore who have accompanied us all the time that the Lord Jesus went in and out among us,
- American Standard Version (ASV)
- Of the men therefore that have companied with us all the time that the Lord Jesus went in and went out among us,
- Bible in Basic English (BBE)
- For this reason, of the men who have been with us all the time, while the Lord Jesus went in and out among us,
- Darby Translation (DBY)
- It is necessary therefore, that of the men who have assembled with us all [the] time in which the Lord Jesus came in and went out among us,
- Webster's Bible (WBS)
- Wherefore, of these men who accompanied us, all the time that the Lord Jesus went in and out among us,
- Young's Literal Translation (YLT)
- 'It behoveth, therefore, of the men who did go with us during all the time in which the Lord Jesus went in and went out among us,
Read in context
- 19ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
- 20ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- 21ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
- 22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- 23ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.
Cross references
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Luke 10:1–2 ಲೂಕನು 10:1–2ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- Numbers 27:17 ಅರಣ್ಯಕಾಂಡ 27:17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- John 10:1–9 ಯೋಹಾನನು 10:1–9ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ. ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ. ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ; ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ. ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ. ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ. ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- Deuteronomy 31:2 ಧರ್ಮೋಪದೇಶಕಾಂಡ 31:2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- 1 Kings 3:7 1 ಅರಸುಗಳು 3:7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
Original words (Greek)
- Wherefore · G3767οὖν oûn
- men · G435ἀνήρ anḗr
- which · G3588ὁ ho
- companied · G4905συνέρχομαι synérchomai
- us · G2254ἡμῖν hēmîn
- all · G3956πᾶς pâs
- time · G5550χρόνος chrónos
- that · G3739ὅς hós
- Lord · G2962κύριος kýrios
- Jesus · G2424Ἰησοῦς Iēsoûs
- in · G1525εἰσέρχομαι eisérchomai
- and · G2532καί kaí
- out · G1831ἐξέρχομαι exérchomai
- among · G1909ἐπί epí
- us · G2248ἡμᾶς hēmâs