Acts · chapter 1 · verse 24
Acts 1:24 in Kannada
ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
Avaru praarthane maaduttaa--ellara hrudayagalannu ballavanaada kartane,
Acts 1:24 in English
- King James Version (KJV)
- And they prayed, and said, Thou, Lord, which knowest the hearts of all [men], shew whether of these two thou hast chosen,
- World English Bible (WEB)
- They prayed and said, “You, Lord, who know the hearts of all men, show which one of these two you have chosen
- American Standard Version (ASV)
- And they prayed, and said, Thou, Lord, who knowest the hearts of all men, show of these two the one whom thou hast chosen,
- Bible in Basic English (BBE)
- And they made prayers and said, Lord, having knowledge of the hearts of all men, make clear which of these two has been marked out by you,
- Darby Translation (DBY)
- And they prayed, and said, Thou Lord, knower of the hearts of all, shew which one of these two thou hast chosen,
- Webster's Bible (WBS)
- And they prayed, and said, Thou, Lord, who knowest the hearts of all [men] , show which of these two thou hast chosen,
- Young's Literal Translation (YLT)
- and having prayed, they said, 'Thou, Lord, who art knowing the heart of all, shew which one thou didst choose of these two
Read in context
- 22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- 23ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.
- 24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
- 25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- 26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
Cross references
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Acts 6:6 ಅಪೊಸ್ತಲರ ಕೃತ್ಯಗಳು 6:6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- Romans 8:27 ರೋಮಾಪುರದವರಿಗೆ 8:27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Psalm 7:9 ಕೀರ್ತನೆಗಳು 7:9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Numbers 27:16 ಅರಣ್ಯಕಾಂಡ 27:16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
Original words (Greek)
- And · G2532καί kaí
- prayed · G4336προσεύχομαι proseúchomai
- and · G2532καί kaí
- said · G2036ἔπω épō
- Thou · G4771σύ sý
- Lord · G2962κύριος kýrios
- hearts · G2589καρδιογνώστης kardiognṓstēs
- all · G3956πᾶς pâs
- shew · G322ἀναδείκνυμι anadeíknymi
- whether · G3739ὅς hós
- of · G1537ἐκ ek
- these · G5130τούτων toútōn
- two · G1417δύο dýo
- chosen · G1586ἐκλέγομαι eklégomai