Acts · chapter 1 · verse 25
Acts 1:25 in Kannada
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
Yoodanu tanna svasthalakke hoguva dakkaagi aparaadhada nimitta ee seveyindaloo apostalatanadindaloo biddu hodanu. Eega ee seveyalliyoo apostalatanadindaloo obbanu paaluhonduvante ee ibbaralli yaarannu neenu aarisikollutteeyo torisu endu helidaru.taruvaaya avaru tamma cheetugalannu haakidaaga cheetu matteeyanige bandaddarinda avanu hannondu mandi apostalarondige enisa lpattanu.
Acts 1:25 in English
- King James Version (KJV)
- That he may take part of this ministry and apostleship, from which Judas by transgression fell, that he might go to his own place.
- World English Bible (WEB)
- to take part in this ministry and apostleship from which Judas fell away, that he might go to his own place.”
- American Standard Version (ASV)
- to take the place in this ministry and apostleship from which Judas fell away, that he might go to his own place.
- Bible in Basic English (BBE)
- To take that position as a servant and Apostle, from which Judas by his sin was shut out, so that he might go to his place.
- Darby Translation (DBY)
- to receive the lot of this service and apostleship, from which Judas transgressing fell to go to his own place.
- Webster's Bible (WBS)
- That he may take part of this ministry and apostleship, from which Judas by transgression fell, that he might go to his own place.
- Young's Literal Translation (YLT)
- to receive the share of this ministration and apostleship, from which Judas, by transgression, did fall, to go on to his proper place;'
Read in context
- 23ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.
- 24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
- 25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- 26ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
Cross references
- 1 Corinthians 9:2 1 ಕೊರಿಂಥದವರಿಗೆ 9:2ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Acts 1:16–21 ಅಪೊಸ್ತಲರ ಕೃತ್ಯಗಳು 1:16–21ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
- Galatians 2:8 ಗಲಾತ್ಯದವರಿಗೆ 2:8ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
- Jude 1:6–7 ಯೂದನು 1:6–7ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ. ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- 1 Chronicles 10:13–14 1 ಪೂರ್ವಕಾಲವೃತ್ತಾಂತ 10:13–14ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು. ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Psalm 109:7 ಕೀರ್ತನೆಗಳು 109:7ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
- Matthew 26:24 ಮತ್ತಾಯನು 26:24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
- John 13:27 ಯೋಹಾನನು 13:27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
- 2 Peter 2:3–6 2 ಪೇತ್ರನು 2:3–6ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ. ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
Original words (Greek)
- take · G2983λαμβάνω lambánō
- part · G2819κλῆρος klēros
- this · G3778οὗτος hoûtos
- ministry · G1248διακονία diakonía
- and · G2532καί kaí
- apostleship · G651ἀποστολή apostolḗ
- from · G1537ἐκ ek
- which · G3739ὅς hós
- Judas · G2455Ἰούδας Ioúdas
- transgression · G3845παραβαίνω parabaínō
- go · G4198πορεύομαι poreúomai
- to · G1519εἰς eis
- own · G2398ἴδιος ídios
- place · G5117τόπος tópos