Skip to content
ThuthiThuthiThuthi
Acts · chapter 1 · verse 4

Acts 1:4 in Kannada

ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.

Aatanu avarondige koodikondiddaaga--neevu yeroosalemininda horatuhogade nanninda kelida tandeya vaagdaanakoskara kaaya bekendu avarige appanekottanu.

Acts 1:4 in English

King James Version (KJV)
And, being assembled together with [them], commanded them that they should not depart from Jerusalem, but wait for the promise of the Father, which, [saith he], ye have heard of me.
World English Bible (WEB)
Being assembled together with them, he commanded them, “Don’t depart from Jerusalem, but wait for the promise of the Father, which you heard from me.
American Standard Version (ASV)
and, being assembled together with them, he charged them not to depart from Jerusalem, but to wait for the promise of the Father, which, [said he], ye heard from me:
Bible in Basic English (BBE)
And when they were all together, with him, he gave them orders not to go away from Jerusalem, but to keep there, waiting till the word of the Father was put into effect, of which, he said, I have given you knowledge:
Darby Translation (DBY)
and, being assembled with [them], commanded them not to depart from Jerusalem, but to await the promise of the Father, which [said he] ye have heard of me.
Webster's Bible (WBS)
And being assembled with [them] , commanded them that they should not depart from Jerusalem, but wait for the promise of the Father, which, [saith he] , ye have heard from me.
Young's Literal Translation (YLT)
And being assembled together with them, he commanded them not to depart from Jerusalem, but to wait for the promise of the Father, which, [saith he,] 'Ye did hear of me;

Read in context

  1. 2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
  2. 3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
  3. 4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
  4. 5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
  5. 6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
Read all of Acts 1

Cross references

Original words (Greek)

Acts 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.