Skip to content
ThuthiThuthiThuthi
Acts · chapter 1 · verse 5

Acts 1:5 in Kannada

ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.

Yaakandare yohaananu nijavaagiyoo neerininda baaptisma maadisidanu; aadare neevu innu svalpa divasa galalliye pavitraatmaninda baaptisma honduviri endu helidanu.

Acts 1:5 in English

King James Version (KJV)
For John truly baptized with water; but ye shall be baptized with the Holy Ghost not many days hence.
World English Bible (WEB)
For John indeed baptized in water, but you will be baptized in the Holy Spirit not many days from now.”
American Standard Version (ASV)
for John indeed baptized with water; but ye shall be baptized in the Holy Spirit not many days hence.
Bible in Basic English (BBE)
For the baptism of John was with water, but you will have baptism with the Holy Spirit, after a little time.
Darby Translation (DBY)
For John indeed baptised with water, but ye shall be baptised with the Holy Spirit after now not many days.
Webster's Bible (WBS)
For John truly baptized with water; but ye shall be baptized with the Holy Spirit not many days hence.
Young's Literal Translation (YLT)
because John, indeed, baptized with water, and ye shall be baptized with the Holy Spirit — after not many days.'

Read in context

  1. 3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
  2. 4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
  3. 5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
  4. 6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
  5. 7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
Read all of Acts 1

Cross references

Acts 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.