Acts · chapter 1 · verse 6
Acts 1:6 in Kannada
ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
Avaru koodibandaaga aata nige--kartane, ee samayadalliye neenu israa yelyarige raajyavannu punah sthaapisuviyo endu kelidaru.
Acts 1:6 in English
- King James Version (KJV)
- When they therefore were come together, they asked of him, saying, Lord, wilt thou at this time restore again the kingdom to Israel?
- World English Bible (WEB)
- Therefore, when they had come together, they asked him, “Lord, are you now restoring the kingdom to Israel?”
- American Standard Version (ASV)
- They therefore, when they were come together, asked him, saying, Lord, dost thou at this time restore the kingdom to Israel?
- Bible in Basic English (BBE)
- So, when they were together, they said to him, Lord, will you at this time give back the kingdom to Israel?
- Darby Translation (DBY)
- They therefore, being come together, asked him saying, Lord, is it at this time that thou restorest the kingdom to Israel?
- Webster's Bible (WBS)
- When they therefore were come together, they asked of him, saying, Lord, wilt thou at this time restore again the kingdom to Israel?
- Young's Literal Translation (YLT)
- They, therefore, indeed, having come together, were questioning him, saying, 'Lord, dost thou at this time restore the reign to Israel?'
Read in context
- 4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
- 5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- 6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
- 7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
Cross references
- Luke 19:11 ಲೂಕನು 19:11ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
- Luke 17:20 ಲೂಕನು 17:20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Ezekiel 37:24–27 ಯೆಹೆಜ್ಕೇಲನು 37:24–27ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Jeremiah 33:15–17 ಯೆರೆಮೀಯ 33:15–17ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು. ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- Luke 22:29 ಲೂಕನು 22:29ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
- Matthew 17:11 ಮತ್ತಾಯನು 17:11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
- Isaiah 1:26 ಯೆಶಾಯ 1:26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
Original words (Greek)
- they · G4905συνέρχομαι synérchomai
- therefore · G3767οὖν oûn
- together · G4905συνέρχομαι synérchomai
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- Lord · G2962κύριος kýrios
- wilt · G1487εἰ ei
- thou · G600ἀποκαθίστημι apokathístēmi
- at · G1722ἐν en
- this · G5129τούτῳ toútōi
- time · G5550χρόνος chrónos
- again · G600ἀποκαθίστημι apokathístēmi
- kingdom · G932βασιλεία basileía
- Israel · G2474Ἰσραήλ Israḗl