Skip to content
ThuthiThuthiThuthi
Acts · chapter 1 · verse 7

Acts 1:7 in Kannada

ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.

Aatanu avarige--tandeyu tanna svanta adhikaaradalli ittukondiruva samaya galannoo kaalagalannoo tilidukolluvadu nimage sambandhapattaddalla.

Acts 1:7 in English

King James Version (KJV)
And he said unto them, It is not for you to know the times or the seasons, which the Father hath put in his own power.
World English Bible (WEB)
He said to them, “It isn’t for you to know times or seasons which the Father has set within his own authority.
American Standard Version (ASV)
And he said unto them, It is not for you to know times or seasons, which the Father hath set within his own authority.
Bible in Basic English (BBE)
And he said to them, It is not for you to have knowledge of the time and the order of events which the Father has kept in his control.
Darby Translation (DBY)
And he said to them, It is not yours to know times or seasons, which the Father has placed in his own authority;
Webster's Bible (WBS)
And he said to them, It is not for you to know the times or the seasons, which the Father hath put in his own power.
Young's Literal Translation (YLT)
and he said unto them, 'It is not yours to know times or seasons that the Father did appoint in His own authority;

Read in context

  1. 5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
  2. 6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
  3. 7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
  4. 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
  5. 9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
Read all of Acts 1

Cross references

Original words (Greek)

Acts 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.