Acts · chapter 1 · verse 8
Acts 1:8 in Kannada
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
Aadare pavitraatmanu nimma mele bandaaga neevu balavannu honduviri; yeroosaleminalliyoo ellaa yoodaayada lliyoo samaaryadalliyoo bhoomiya katta kadeyavaregoo neevu nanage saakshigalaagiruviri endu helidanu.
Acts 1:8 in English
- King James Version (KJV)
- But ye shall receive power, after that the Holy Ghost is come upon you: and ye shall be witnesses unto me both in Jerusalem, and in all Judæa, and in Samaria, and unto the uttermost part of the earth.
- World English Bible (WEB)
- But you will receive power when the Holy Spirit has come upon you. You will be witnesses to me in Jerusalem, in all Judea and Samaria, and to the uttermost parts of the earth.”
- American Standard Version (ASV)
- But ye shall receive power, when the Holy Spirit is come upon you: and ye shall be my witnesses both in Jerusalem, and in all Judæa and Samaria, and unto the uttermost part of the earth.
- Bible in Basic English (BBE)
- But you will have power, when the Holy Spirit has come on you; and you will be my witnesses in Jerusalem and all Judaea and Samaria, and to the ends of the earth.
- Darby Translation (DBY)
- but ye will receive power, the Holy Spirit having come upon you, and ye shall be my witnesses both in Jerusalem, and in all Judaea and Samaria, and to the end of the earth.
- Webster's Bible (WBS)
- But ye shall receive power after the Holy Spirit is come upon you: and ye shall be witnesses to me, both in Jerusalem, and in all Judea, and in Samaria, and to the uttermost part of the earth.
- Young's Literal Translation (YLT)
- but ye shall receive power at the coming of the Holy Spirit upon you, and ye shall be witnesses to me both in Jerusalem, and in all Judea, and Samaria, and unto the end of the earth.'
Read in context
- 6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
- 7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- 9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- 10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
Cross references
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Acts 4:33 ಅಪೊಸ್ತಲರ ಕೃತ್ಯಗಳು 4:33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- Acts 6:8 ಅಪೊಸ್ತಲರ ಕೃತ್ಯಗಳು 6:8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- Luke 24:46–49 ಲೂಕನು 24:46–49ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- Acts 2:1–4 ಅಪೊಸ್ತಲರ ಕೃತ್ಯಗಳು 2:1–4ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 10:38–41 ಅಪೊಸ್ತಲರ ಕೃತ್ಯಗಳು 10:38–41ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು. ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು; ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Luke 10:19 ಲೂಕನು 10:19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.