Skip to content
ThuthiThuthiThuthi
Acts · chapter 1 · verse 9

Acts 1:9 in Kannada

ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.

Ivugalannu helida mele avaru noduttiruvaaga aatanu melakke ettalpattanu; modavu avara drushtige maremaadi aatanannu sveekarisitu.

Acts 1:9 in English

King James Version (KJV)
And when he had spoken these things, while they beheld, he was taken up; and a cloud received him out of their sight.
World English Bible (WEB)
When he had said these things, as they were looking, he was taken up, and a cloud received him out of their sight.
American Standard Version (ASV)
And when he had said these things, as they were looking, he was taken up; and a cloud received him out of their sight.
Bible in Basic English (BBE)
And when he had said these things, while they were looking, he was taken up, and went from their view into a cloud.
Darby Translation (DBY)
And having said these things he was taken up, they beholding [him], and a cloud received him out of their sight.
Webster's Bible (WBS)
And when he had spoken these things, while they beheld, he was taken up; and a cloud received him out of their sight.
Young's Literal Translation (YLT)
And these things having said — they beholding — he was taken up, and a cloud did receive him up from their sight;

Read in context

  1. 7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
  2. 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
  3. 9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
  4. 10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
  5. 11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
Read all of Acts 1

Cross references

Original words (Greek)

Acts 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.