Acts · chapter 10 · verse 1
Acts 10:1 in Kannada
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
Kaisaraiyadalli itaalyada pataalamenisi kolluva ondu pataalamina shataa dhipati yaada kornelyanemba obba manushya niddanu.
Acts 10:1 in English
- King James Version (KJV)
- There was a certain man in Cæsarea called Cornelius, a centurion of the band called the Italian [band],
- World English Bible (WEB)
- Now there was a certain man in Caesarea, Cornelius by name, a centurion of what was called the Italian Regiment,
- American Standard Version (ASV)
- Now [there was] a certain man in Cæsarea, Cornelius by name, a centurion of the band called the Italian [band],
- Bible in Basic English (BBE)
- Now there was a certain man in Caesarea, named Cornelius, the captain of the Italian band of the army;
- Darby Translation (DBY)
- But a certain man in Caesarea, — by name Cornelius, a centurion of the band called Italic,
- Webster's Bible (WBS)
- There was a certain man in Cesarea, called Cornelius, a centurion of the band called the Italian [band] ,
- Young's Literal Translation (YLT)
- And there was a certain man in Caesarea, by name Cornelius, a centurion from a band called Italian,
Read in context
- 1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- 2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- 3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Cross references
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- Matthew 27:27 ಮತ್ತಾಯನು 27:27ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
- Acts 8:40 ಅಪೊಸ್ತಲರ ಕೃತ್ಯಗಳು 8:40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Matthew 8:5–13 ಮತ್ತಾಯನು 8:5–13ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು-- ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು. ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು. ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು. ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Acts 25:1 ಅಪೊಸ್ತಲರ ಕೃತ್ಯಗಳು 25:1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
- John 18:3 ಯೋಹಾನನು 18:3ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
- Acts 23:33 ಅಪೊಸ್ತಲರ ಕೃತ್ಯಗಳು 23:33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
- Acts 22:25 ಅಪೊಸ್ತಲರ ಕೃತ್ಯಗಳು 22:25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
- Acts 27:31 ಅಪೊಸ್ತಲರ ಕೃತ್ಯಗಳು 27:31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
- Acts 25:13 ಅಪೊಸ್ತಲರ ಕೃತ್ಯಗಳು 25:13ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.
Original words (Greek)
- There · G1161δέ dé
- was · G2258ἦν ēn
- certain · G5100τὶς tìs
- man · G435ἀνήρ anḗr
- in · G1722ἐν en
- Cæsarea · G2542Καισάρεια Kaisáreia
- called · G3686ὄνομα ónoma
- Cornelius · G2883Κορνήλιος Kornḗlios
- centurion · G1543ἑκατοντάρχης hekatontárchēs
- of · G1537ἐκ ek
- band · G4686σπεῖρα speîra
- called · G2564καλέω kaléō
- Italian · G2483Ἰταλικός Italikós