Acts · chapter 10 · verse 11
Acts 10:11 in Kannada
ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
Aakaashavu terediruvadannoo ondu paatre yantiruva naalku moolegalannu kattidda dodda joligeyu bhoomiya mele avana balige iliyuvadannoo kandanu.
Acts 10:11 in English
- King James Version (KJV)
- And saw heaven opened, and a certain vessel descending unto him, as it had been a great sheet knit at the four corners, and let down to the earth:
- World English Bible (WEB)
- He saw heaven opened and a certain container descending to him, like a great sheet let down by four corners on the earth,
- American Standard Version (ASV)
- and he beholdeth the heaven opened, and a certain vessel descending, as it were a great sheet, let down by four corners upon the earth:
- Bible in Basic English (BBE)
- And he saw the heavens opening, and a vessel coming down, like a great cloth let down on the earth,
- Darby Translation (DBY)
- and he beholds the heaven opened, and a certain vessel descending, as a great sheet, [bound] by [the] four corners [and] let down to the earth;
- Webster's Bible (WBS)
- And saw heaven opened, and a certain vessel descending to him, as it had been a great sheet knit at the four corners, and let down to the earth:
- Young's Literal Translation (YLT)
- and he doth behold the heaven opened, and descending unto him a certain vessel, as a great sheet, bound at the four corners, and let down upon the earth,
Read in context
- 9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- 10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
- 11ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
- 12ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
- 13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
Cross references
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- John 1:51 ಯೋಹಾನನು 1:51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Matthew 13:47–48 ಮತ್ತಾಯನು 13:47–48ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- Galatians 2:15 ಗಲಾತ್ಯದವರಿಗೆ 2:15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- Romans 15:9–12 ರೋಮಾಪುರದವರಿಗೆ 15:9–12ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Luke 3:21 ಲೂಕನು 3:21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
- Matthew 8:11 ಮತ್ತಾಯನು 8:11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
- Romans 3:29–31 ರೋಮಾಪುರದವರಿಗೆ 3:29–31ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ. ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Original words (Greek)
- And · G2532καί kaí
- saw · G2334θεωρέω theōréō
- heaven · G3772οὐρανός ouranós
- opened · G455ἀνοίγω anoígō
- and · G2532καί kaí
- certain · G5100τὶς tìs
- vessel · G4632σκεῦος skeûos
- descending · G2597καταβαίνω katabaínō
- unto · G1909ἐπί epí
- him · G846αὐτός autós
- as · G5613ὡς hōs
- great · G3173μέγας mégas
- sheet · G3607ὀθόνη othónē
- knit · G1210δέω déō
- four · G5064τέσσαρες téssares
- corners · G746ἀρχή archḗ
- and · G2532καί kaí
- down · G2524καθίημι kathíēmi
- to · G1909ἐπί epí
- earth · G1093γῆ gē