Skip to content
ThuthiThuthiThuthi
Acts · chapter 10 · verse 12

Acts 10:12 in Kannada

ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.

Bhoomiya meli ruva naalku kaalugalulla ellaa taravaada pashu galoo kaadumrugagaloo haridaaduva krimikeeta galoo aakaashada pakshigaloo adarolage iddavu.

Acts 10:12 in English

King James Version (KJV)
Wherein were all manner of fourfooted beasts of the earth, and wild beasts, and creeping things, and fowls of the air.
World English Bible (WEB)
in which were all kinds of four-footed animals of the earth, wild animals, reptiles, and birds of the sky.
American Standard Version (ASV)
wherein were all manner of fourfooted beasts and creeping things of the earth and birds of the heaven.
Bible in Basic English (BBE)
In which were all sorts of beasts and birds.
Darby Translation (DBY)
in which were all the quadrupeds and creeping things of the earth, and the fowls of the heaven.
Webster's Bible (WBS)
In which were all manner of four-footed beasts of the earth, and wild beasts, and creeping animals, and fowls of the air.
Young's Literal Translation (YLT)
in which were all the four-footed beasts of the earth, and the wild beasts, and the creeping things, and the fowls of the heaven,

Read in context

  1. 10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
  2. 11ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
  3. 12ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
  4. 13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
  5. 14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
Read all of Acts 10

Cross references

Original words (Greek)

Acts 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.