Acts · chapter 10 · verse 13
Acts 10:13 in Kannada
ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
Aaga--petrane, eddu koydu tinnu endu heluva ondu dhvaniyu avanige kelisitu.
Acts 10:13 in English
- King James Version (KJV)
- And there came a voice to him, Rise, Peter; kill, and eat.
- World English Bible (WEB)
- A voice came to him, “Rise, Peter, kill and eat!”
- American Standard Version (ASV)
- And there came a voice to him, Rise, Peter; kill and eat.
- Bible in Basic English (BBE)
- And a voice came to him, saying, Come, Peter; take them for food.
- Darby Translation (DBY)
- And there was a voice to him, Rise, Peter, slay and eat.
- Webster's Bible (WBS)
- And there came a voice to him, Rise, Peter; kill, and eat.
- Young's Literal Translation (YLT)
- and there came a voice unto him: 'Having risen, Peter, slay and eat.'
Read in context
- 11ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
- 12ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
- 13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
- 14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- 15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
Cross references
- John 4:31–34 ಯೋಹಾನನು 4:31–34ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು. ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು. ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು. ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Jeremiah 35:2–5 ಯೆರೆಮೀಯ 35:2–5ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
- Acts 10:10 ಅಪೊಸ್ತಲರ ಕೃತ್ಯಗಳು 10:10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ