Acts · chapter 10 · verse 15
Acts 10:15 in Kannada
ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
Devaru shuddhamaadiddannu neenu holeyennabeda endu tirigi eradaneya saari avanige heluva dhvaniyu kelisitu.
Acts 10:15 in English
- King James Version (KJV)
- And the voice [spake] unto him again the second time, What God hath cleansed, [that] call not thou common.
- World English Bible (WEB)
- A voice came to him again the second time, “What God has cleansed, you must not call unclean.”
- American Standard Version (ASV)
- And a voice [came] unto him again the second time, What God hath cleansed, make not thou common.
- Bible in Basic English (BBE)
- And the voice came to him a second time, What God has made clean, do not you make common.
- Darby Translation (DBY)
- And [there was] a voice again the second time to him, What God has cleansed, do not thou make common.
- Webster's Bible (WBS)
- And the voice [spoke] to him again the second time, What God hath cleansed, [that] call not thou common.
- Young's Literal Translation (YLT)
- and [there is] a voice again a second time unto him: 'What God did cleanse, thou, declare not thou common;'
Read in context
- 13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
- 14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- 15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- 16ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
- 17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
Cross references
- 1 Corinthians 10:25 1 ಕೊರಿಂಥದವರಿಗೆ 10:25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- Matthew 15:11 ಮತ್ತಾಯನು 15:11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Mark 7:19 ಮಾರ್ಕನು 7:19ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- 1 Timothy 4:3–5 1 ತಿಮೊಥೆಯನಿಗೆ 4:3–5ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Acts 10:28 ಅಪೊಸ್ತಲರ ಕೃತ್ಯಗಳು 10:28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- Acts 11:9 ಅಪೊಸ್ತಲರ ಕೃತ್ಯಗಳು 11:9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
- Acts 15:9 ಅಪೊಸ್ತಲರ ಕೃತ್ಯಗಳು 15:9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- Acts 15:20 ಅಪೊಸ್ತಲರ ಕೃತ್ಯಗಳು 15:20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
- Romans 14:20 ರೋಮಾಪುರದವರಿಗೆ 14:20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- Galatians 2:12–13 ಗಲಾತ್ಯದವರಿಗೆ 2:12–13ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.