Acts · chapter 10 · verse 17
Acts 10:17 in Kannada
ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
Petranu tanagaada ee darshanavu enaagira bahudendu tannalli sandehapaduttiruvaaga igo, kornelyanu kaluhisidda aa manushyaru seemo nana mane yaavadu endu kelikondu bandu baagila baliyalli nintu
Acts 10:17 in English
- King James Version (KJV)
- Now while Peter doubted in himself what this vision which he had seen should mean, behold, the men which were sent from Cornelius had made enquiry for Simon’s house, and stood before the gate,
- World English Bible (WEB)
- Now while Peter was very perplexed in himself what the vision which he had seen might mean, behold, the men who were sent by Cornelius, having made inquiry for Simon’s house, stood before the gate,
- American Standard Version (ASV)
- Now while Peter was much perplexed in himself what the vision which he had seen might mean, behold, the men that were sent by Cornelius, having made inquiry for Simon’s house, stood before the gate,
- Bible in Basic English (BBE)
- Now while Peter was in doubt as to the purpose of this vision, the men who were sent by Cornelius, having made search for Simon's house, came to the door,
- Darby Translation (DBY)
- And as Peter doubted in himself what the vision which he had seen might mean, behold also the men who were sent by Cornelius, having sought out the house of Simon, stood at the gate,
- Webster's Bible (WBS)
- Now while Peter doubted in himself what this vision which he had seen should mean, behold, the men who were sent from Cornelius had made inquiry for Simon's house, and were standing before the gate,
- Young's Literal Translation (YLT)
- And as Peter was perplexed in himself what the vision that he saw might be, then, lo, the men who have been sent from Cornelius, having made inquiry for the house of Simon, stood at the gate,
Read in context
- 15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- 16ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
- 17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- 18ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
- 19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
Cross references
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Acts 5:24 ಅಪೊಸ್ತಲರ ಕೃತ್ಯಗಳು 5:24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- Acts 25:20 ಅಪೊಸ್ತಲರ ಕೃತ್ಯಗಳು 25:20ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
- Acts 10:7–19 ಅಪೊಸ್ತಲರ ಕೃತ್ಯಗಳು 10:7–19ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು. ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
- Acts 2:12 ಅಪೊಸ್ತಲರ ಕೃತ್ಯಗಳು 2:12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- John 13:12 ಯೋಹಾನನು 13:12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
- Acts 9:43 ಅಪೊಸ್ತಲರ ಕೃತ್ಯಗಳು 9:43ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Original words (Greek)
- Now · G1161δέ dé
- while · G5613ὡς hōs
- Peter · G4074Πέτρος Pétros
- doubted · G1280διαπορέω diaporéō
- in · G1722ἐν en
- himself · G1438ἑαυτοῦ heautoû
- what · G5101τίς tís
- vision · G3705ὅραμα hórama
- which · G3739ὅς hós
- seen · G1492εἴδω eídō
- mean · G1498εἴην eíēn
- behold · G2400ἰδού idoú
- men · G435ἀνήρ anḗr
- which · G3588ὁ ho
- sent · G649ἀποστέλλω apostéllō
- from · G575ἀπό apó
- Cornelius · G2883Κορνήλιος Kornḗlios
- enquiry · G1331διερωτάω dierōtáō
- Simon’s · G4613Σίμων Símōn
- house · G3614οἰκία oikía
- and · G2532καί kaí
- stood · G2186ἐφίστημι ephístēmi
- before · G1909ἐπί epí
- gate · G4440πυλών pylṓn