Acts · chapter 10 · verse 18
Acts 10:18 in Kannada
ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
Petranenisikolluva seemonanu illi ilukondiddaano endu koogi kelidaru.
Acts 10:18 in English
- King James Version (KJV)
- And called, and asked whether Simon, which was surnamed Peter, were lodged there.
- World English Bible (WEB)
- and called and asked whether Simon, who was also called Peter, was lodging there.
- American Standard Version (ASV)
- and called and asked whether Simon, who was surnamed Peter, were lodging there.
- Bible in Basic English (BBE)
- To see if Simon, named Peter, was living there.
- Darby Translation (DBY)
- and having called [some one], they inquired if Simon who was surnamed Peter was lodged there.
- Webster's Bible (WBS)
- And called, and asked whether Simon, who was surnamed Peter, lodged there.
- Young's Literal Translation (YLT)
- and having called, they were asking if Simon, who is surnamed Peter, doth lodge here?
Read in context
- 16ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
- 17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- 18ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
- 19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
- 20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
Cross references
- Acts 10:5–6 ಅಪೊಸ್ತಲರ ಕೃತ್ಯಗಳು 10:5–6ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು. ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
- Acts 11:11 ಅಪೊಸ್ತಲರ ಕೃತ್ಯಗಳು 11:11ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.