Acts · chapter 10 · verse 19
Acts 10:19 in Kannada
ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
Petranu aa darshanada vishaya dalli aalochane maaduttiralu aatmanu ava nige--ago, moovaru manushyaru ninnannu vichaarisuttaare;
Acts 10:19 in English
- King James Version (KJV)
- While Peter thought on the vision, the Spirit said unto him, Behold, three men seek thee.
- World English Bible (WEB)
- While Peter was pondering the vision, the Spirit said to him, “Behold, three men seek you.
- American Standard Version (ASV)
- And while Peter thought on the vision, the Spirit said unto him, Behold, three men seek thee.
- Bible in Basic English (BBE)
- And, while Peter was turning the vision over in his mind, the Spirit said to him, See, three men are looking for you.
- Darby Translation (DBY)
- But as Peter continued pondering over the vision, the Spirit said to him, Behold, three men seek thee;
- Webster's Bible (WBS)
- While Peter thought on the vision, the Spirit said to him, Behold, three men seek thee.
- Young's Literal Translation (YLT)
- And Peter thinking about the vision, the Spirit said to him, 'Lo, three men do seek thee;
Read in context
- 17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- 18ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
- 19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
- 20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
- 21ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
Cross references
- Acts 8:29 ಅಪೊಸ್ತಲರ ಕೃತ್ಯಗಳು 8:29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
- Acts 11:12 ಅಪೊಸ್ತಲರ ಕೃತ್ಯಗಳು 11:12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
- Acts 21:4 ಅಪೊಸ್ತಲರ ಕೃತ್ಯಗಳು 21:4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 1 Corinthians 12:11 1 ಕೊರಿಂಥದವರಿಗೆ 12:11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Acts 16:6–7 ಅಪೊಸ್ತಲರ ಕೃತ್ಯಗಳು 16:6–7ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.